Wednesday, November 30, 2022

ಅಕ್ಟೋಬರ್ 2ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ: BBMP

Follow Us

newsics.com

ಬೆಂಗಳೂರು: ಬೆಂಗಳೂರು ನಗರ ಪಾಲಿಕೆ ಗಾಂಧಿ ಜಯಂತಿ ನಿಮಿತ್ತ ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ, ಮಾಂಸ ಮಾರಾಟವನ್ನು ನಿಷೇಧಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿಗಳನ್ನು ಕಡಿಯುವುದನ್ನು ಮತ್ತು ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗುವುದು .ನಿಯಮವು ಚಿಲ್ಲರೆ ಅಂಗಡಿಗಳಿಗೂ ಅನ್ವಯಿಸುತ್ತದೆ ಎಂದು ಹೇಳಿದೆ.

ನಗರದ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಪಶುಸಂಗೋಪನಾ ಇಲಾಖೆಯಿಂದ ಬಿಬಿಎಂಪಿಯು ಈ ಸುತ್ತೋಲೆ ಹೊರಡಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!