Saturday, June 10, 2023

ಡಿಸಿಎಂ ಆಯ್ತು: ಇದೀಗ ಪ್ರಮುಖ 5 ಖಾತೆಗಳಿಗೆ ಡಿಕೆಶಿ ಪಟ್ಟು

Follow Us

ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ಕರ್ನಾಟಕ ಸಂಪುಟ ವಿಸ್ತರಣೆಯಲ್ಲಿ ಪ್ರಮುಖ 5 ಖಾತೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ.

ಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರೊಂದಿಗೆ ನಡೆದ ಸಭೆಯಲ್ಲಿ 5 ಖಾತೆಗಳು ನನಗೆ ಬೇಕೇ ಬೇಕು ಎಂದು ಡಿಕೆಶಿ ಹಠ ಹಿಡಿದಿದ್ದಾರೆ.

ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಇಂಧನ, ಗೃಹ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಖಾತೆ ನೀಡುವಂತೆ ಡಿಕೆಶಿ ಬೇಡಿಕೆ ಇರಿಸಲಾಗಿದೆ. ಬೆಂಗಳೂರು ಅಭಿವೃದ್ಧಿ ಮತ್ತು ಜಲಸಂಪನ್ಮೂಲ ನನಗೆ ಬೇಕು ಡಿಕೆಶಿ ಹೇಳಿದ್ದರೆ ಬೆಂಬಲಿಗರಿಗಾಗಿ ಗೃಹ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಖಾತೆಯನ್ನು ಕೇಳಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಪಟ್ಟ ಕೇಳಿದಾಗ ಹೈಕಮಾಂಡ್ ನಿರಾಕರಿಸಿ ಡಿಸಿಎಂ ಪಟ್ಟ ನೀಡಿತ್ತು. ಒಂದೇ ಡಿಸಿಎಂ ಇರಬೇಕು, ಬೇರೆ ಯಾರಿಗೆ ಡಿಸಿಎಂ ಕೊಡಬಾರದು ಎಂದು ಶಿವಕುಮಾರ್ ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯಂತೆ ಸಿದ್ದರಾಮಯ್ಯ ಸಂಪುಟದಲ್ಲಿ ಒಂದೇ ಡಿಸಿಎಂ ಅನುದಾನ. ಈಗ ಡಿಕೆ ಶಿವಕುಮಾರ್ ಹೊಸ ಬೇಡಿಕೆಯನ್ನು ಇರಿಸಿದ ಯಾರಿಗೆ ಈ ಖಾತೆಗಳನ್ನು ಹಂಚಿಕೆ ಮಾಡಬಹುದು ಎಂಬ ಕುತೂಹಲವಿದೆ.

ದೇಶದ ಹಲವೆಡೆ ಇಂದಿನಿಂದ ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರ ಆರಂಭ

ಮತ್ತಷ್ಟು ಸುದ್ದಿಗಳು

vertical

Latest News

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...
- Advertisement -
error: Content is protected !!