ಬೆಂಗಳೂರು: ಅಕ್ಕಿ ಗಿರಣಿಗಳಿಗೆ ವಿಧಿಸಲಾಗುವ ಸೆಸ್ ದರವನ್ನು ಶೇ. 1.5 ರಿಂದ ಶೇ. 1ಕ್ಕೆ ಇಳಿಸುವ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಾಸಕ ಹಾಗೂ ಅಕ್ಕಿ ಗಿರಣಿಗಳ ಮಾಲೀಕರ ಸಂಘದ ಅಧ್ಯಕ್ಷ ಪರಣ್ಣ ಮುನವಳ್ಳಿ ನೇತೃತ್ವದ ನಿಯೋಗಕ್ಕೆ ಸಿಎಂ ಬಿಎಸ್ ವೈ ಈ ಭರವಸೆ ನೀಡಿದ್ದಾರೆ.
ನೆರೆಯ ರಾಜ್ಯಗಳಲ್ಲಿ ಅಕ್ಕಿ ಗಿರಣಿಗಳ ಮೇಲಿನ ಸೆಸ್ ಶೇ.1 ರಷ್ಟಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ ಶೇ. 1.5 ರಷ್ಟಿದೆ. ಈಗಾಗಲೇ ಕಳೆದ ವರ್ಷ ಮಳೆ ಕೊರತೆ ಮತ್ತು ಇತರ ಸಮಸ್ಯೆಗಳಿಂದಾಗಿ ಗಿರಣಿಗಳು ನಷ್ಟದಲ್ಲಿದ್ದು, ಸೆಸ್ ದರವನ್ನು ಶೇ. 1 ಕ್ಕೆ ಇಳಿಸುವಂತೆ ಮನವಿ ಮಾಡಿತು.
- Tags
- cm BSY
ಮತ್ತಷ್ಟು ಸುದ್ದಿಗಳು
ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು
newsics.com
ದಾವಣಗೆರೆ: ಪಂಪ್ಸೆಟ್ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ನಡೆದಿದೆ.
ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...
ಜೈ ಶ್ರೀರಾಮ್ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ
newsics.com
ಕೊಪ್ಪಳ : 65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ.
ಗಂಗಾವತಿಯಲ್ಲಿ ಒಂದು ಕಪ್ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
ಆಸ್ಪತ್ರೆಯ ಎಡವಟ್ಟು : ರೋಗಿಗೆ ಎ ಪಾಸಿಟಿವ್ ಬದಲಿಗೆ ಎಬಿ ಪಾಸಿಟಿವ್ ರಕ್ತ
newsics.com
ರಾಮನಗರ : ಪೂಜಿತ ಡಯಾಗ್ನೋಸ್ಟಿಕ್ ಸೆಂಟರ್ ಸಿಬ್ಬಂದಿ ಅನಾರೋಗ್ಯದಿಂದ ಬಳುತ್ತಿದ್ದ ಮಹಿಳೆಗೆ ಎ ಪಾಸಿಟಿವ್ ಬದಲಿಗೆ ಎಬಿ ಪಾಸಿಟಿವ್ ರಕ್ತ ನೀಡಿದ್ದರಿಂದ ಆಕೆ ಸಾವು ಬದುಕಿನ ನಡುವೆ ಹೋರಾಟ ನಡೆಸುವಂತಹ ಘಟನೆ ಅರೆ...
ಮೂರು ಗಂಡು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
newsics.com
ಬಾಗಲಕೋಟೆ : ಮಹಿಳೆಯೊಬ್ಬರು ಮೂರು ಗಂಡು ಮಕ್ಕಳಿಗೆ ಜನ್ಮ ನೀಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಎಸ್.ಎಸ್. ಕಡಪಟ್ಟಿ ಆಸ್ಪತ್ರೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ನವಲಿ ಗ್ರಾಮದ ನಿವಾಸಿಯಾದ ನಿಂಗಮ್ಮ ಹಾಗೂ ಚನ್ನಬಸವ ಬೊಮ್ಮನಾಳ...
ಬೆಂಗಳೂರಲ್ಲದೇ ವಿದೇಶಗಳಲ್ಲೂ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ!
newsics.com
ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಕ್ಕೆ ಸಂಬಂಧಪಟ್ಟಂತೆ ‘ಬೆಂಗಳೂರು ಮಾತ್ರವಲ್ಲದೆ, ವಿದೇಶದಲ್ಲೂ ಶಾಲೆಗಳಿಗೆ ಬೆದರಿಕೆ ಸಂದೇಶ ರವಾನೆಯಾಗಿರುವ ಬಗ್ಗೆ ಮಾಹಿತಿ ಬಂದಿದೆ.
ಎರಡು ತಿಂಗಳ ಹಿಂದೆಯಷ್ಟೇ ಮಲೇಷ್ಯಾ, ಜರ್ಮನಿ, ಟ್ರಿನಿಡಾಡ್...
ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆ ಸಾಧ್ಯತೆ
newsics.com
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನ ಕರಾವಳಿ ಭಾಗಕ್ಕೆ ವಾಯುಭಾರ ಕುಸಿತ ಬಂದು...
ಮಲೆ ಮಹದೇಶ್ವರನ ಬೆಟ್ಟದಲ್ಲಿ ಬೆಂಕಿ ಅವಘಡ
Newsics.com
ಚಾಮರಾಜನಗರ : ಹನೂರು ತಾಲೂಕಿನ ಮಲೆ ಮಹದೇಶ್ವರನ ಬೆಟ್ಟದಲ್ಲಿ ಇಂದು (ಡಿ.1) ಬೆಂಕಿ ಅವಘಡ ಸಂಭವಿಸಿದ್ದು, ಲಾಡು ತಯಾರಿಸುವ ಘಟಕ ಹೊತ್ತಿ ಉರಿದಿದೆ. ಪ್ರಸಾದ ತಯಾರಿಸುವ ಘಟಕದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆ...
SSLC, 2nd PUC ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
newsics.com
ಬೆಂಗಳೂರು: ಮುಂಬರುವ SSLC ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ- 1 ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟ ಮಾಡಿದೆ. ಈ ವೇಳಾಪಟ್ಟಿ...
vertical
Latest News
ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?
ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ.
ಕೆಲವರು ಹಾರರ್ ಸಿನಿಮಾಗಳನ್ನು...
Home