ಉಡುಪಿ: ಉಡುಪಿ ಜಿಲ್ಲೆ, ಕುಂದಾಪುರ ತಾಲ್ಲೂಕಿನ ಮೊಲಹಳ್ಳಿ ಬಳಿಯ ಯಾದಡಿ-ಮತ್ಯಾಡಿ ಗ್ರಾಮದ ಗುಡ್ಡತ್ತಿನಲ್ಲಿ ಜನರಿಗೆ ತೊಂದರೆ ಕೊಡುತ್ತಿದ್ದ ಚಿರತೆಯನ್ನು ಬೋನಿಗೆ ಕೆಡುವವಲ್ಲಿ ಅರಣ್ಯ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಈ ಸ್ಥಳದಲ್ಲಿ ಬಲೆಗೆ ಬಿದ್ದ ಸಿಕ್ಕಿಬಿದ್ದ ಎರಡನೇ ಚಿರತೆ ಇದಾಗಿದೆ . ಮೊದಲ ಚಿರತೆ ಕಳೆದ ನವೆಂಬರ್ 27 ರಂದು ಸಿಕ್ಕಿಬಿದ್ದಿತ್ತು. ಆದರೆ ಸ್ಥಳೀಯರು ಇನ್ನೂ ಎರಡು ಚಿರತೆಗಳನ್ನು ಈ ಪ್ರದೇಶದಲ್ಲಿ ತಿರುಗಾಡುತ್ತಿದ್ದು ಅವುಗಳನ್ನು ಸೆರೆಹಿಡಿಯುವಂತೆ ಮನವಿ ಮಾಡಿದ್ದಾರೆ.
ಅರಣ್ಯ ಸಿಬ್ಬಂದಿ ಬಲೆಗೆ ಬಿದ್ದ ಚಿರತೆ!
Follow Us