Saturday, November 27, 2021

ಅರ್ಜುನ್ ಜನ್ಯಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

Follow Us

ಬೆಂಗಳೂರು; ಸ್ಯಾಂಡಲ್ ವುಡ್ ನ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ನಿನ್ನೆ ಮಧ್ಯರಾತ್ರಿ ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮ್ಮ ನಿವಾಸದಲ್ಲಿ ತಂಗಿದ್ದ ಜನ್ಯ ಅವರಿಗೆ ಹಠಾತ್ ಹೃದಯಾಘಾತ ಉಂಟಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿಗತಿಯ ಕುರಿತು ಆಸ್ಪತ್ರೆಯಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇವರು ಹಲವು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದು, ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿ ಕಾಣಿಸಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!