ಚಿಕ್ಕಮಗಳೂರು: ‘ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ’ಗೆ ಚಿಕ್ಕಮಗಳೂರು ಜಿಲ್ಲೆಯ 20 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.
ಯೋಜನೆಯನುಸಾರ ಈ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಶಾಲೆಗಳಲ್ಲಿ ಶೌಚಾಲಯ, ಅಂಗನವಾಡಿ ಕಟ್ಟಡ ನಿರ್ಮಾಣ, ಕುಡಿಯುವ ನೀರು ಪೂರೈಕೆ ಮತ್ತು ಸೌರ ಬೀದಿ ದೀಪಗಳ ಅಳವಡಿಕೆ ಮತ್ತಿರರ ಕ್ರಮಗಳನ್ನು ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
‘ಆದರ್ಶ ಗ್ರಾಮ ಯೋಜನೆ’ಗೆ ಚಿಕ್ಕಮಗಳೂರು ಜಿಲ್ಲೆಯ 20 ಗ್ರಾಮಗಳು ಆಯ್ಕೆ
Follow Us