ಬೆಳಗಾವಿ : ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಶುಕ್ರವಾರ (ಡಿ.20) ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿದೆ.
ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ವಿಟಿಯು ಮೌಲ್ಯಮಾಪನ ಕುಲಸಚಿವ ಸತೀಶ್ ಅಣ್ಣಿಗೇರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ www.vtu.ac.in ನೋಡಬಹುದು.
ಮತ್ತಷ್ಟು ಸುದ್ದಿಗಳು
ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು
newsics.com
ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ.
ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...
ಹೊತ್ತಿ ಉರಿದ ಕಾರು – ಟಿಪ್ಪರ್ : ಇಬ್ಬರು ಸಜೀವ ದಹನ
Newsics.com
ಬೆಳಗಾವಿ : ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬಾಲಕಿ ಸೇರಿ ಇಬ್ಬರು ಸಜೀವ ದಹನವಾದರೆ ಮತ್ತಿಬ್ಬರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...
ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ..!!
Newsics.com
ಬೆಂಗಳೂರು : ಡಿಸೆಂಬರ್ 8 ರಿಂದ 11ರವರೆಗೆ ರಾಜ್ಯದ ಹಲವು ಜಿಲ್ಲೆಗಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ,...
ನಿನ್ನೆಗಿಂತಲೂ ಇಳಿಕೆಯಾದ ಚಿನ್ನದ ದರ: ಖರೀದಿಗೆ ಸಕಾಲ
newsics.com
ಬೆಂಗಳೂರು: ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಚಿನ್ನದ ದರ ಇಳಿಕೆಯಾಗುತ್ತಿದೆ. ಆಭರಣ ಪ್ರಿಯರು ಚಿನ್ನದ ದರ ಕುಸಿಯುತ್ತಿರುವುದನ್ನು ಕಂಡು ಸಂತಸ ಪಡುತ್ತಿದ್ದಾರೆ. ಇಂದು ಕೂಡ ನಿನ್ನೆಯಂತೆ ಚಿನ್ನದ ದರದಲ್ಲಿ ಭಾರಿ ಇಳಿಕೆ ಕಂಡಿದ್ದು,...
ಅರ್ಜುನನ ಅಗಲಿಕೆ ನೋವು: ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ 10 ದಿನ ಸ್ಥಗಿತ
newsics.com
ಹಾಸನ: ದಸರಾ ಆನೆ ಅರ್ಜುನ ಮೃತಪಟ್ಟ ಹಿನ್ನೆಲೆಯಲ್ಲಿ ಸಕಲೇಶಪುರ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆಗೆ ಅರಣ್ಯ ಇಲಾಖೆ 10 ದಿನಗಳ ಕಾಲ ತಡೆ ನೀಡಿದೆ.
ಅರ್ಜುನನ ಅಗಲಿಕೆಯಿಂದ ಭಾವನಾತ್ಮಕವಾಗಿ ನೊಂದಿರುವ...
ಜಮೀನಿಗೆ ನುಗ್ಗಿದ್ದ ಕಾಡಾನೆಗೆ ವಿದ್ಯುತ್ ಸ್ಪರ್ಶ: ಮೃತ ಆನೆಯನ್ನೇ ಹೂತುಹಾಕಿದ್ದ ರಾಮನಗರ ರೈತ!
newsics.com
ರಾಮನಗರ: ಆನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಅಂಬಾರಿ ಆನೆ ಅರ್ಜುನ ಬಲಿಯಾದ ವೇಳೆಯಲ್ಲೇ ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಮೃತಪಟ್ಟ ಕಾಡಾನೆಯನ್ನೇ ರಹಸ್ಯವಾಗಿ ಹೂತುಹಾಕಿದ ಘಟನೆ ತಡವಾಗಿ ಬೆಳಕಿಗೆ...
ಪರೀಕ್ಷಾ ಅಕ್ರಮ ಸಾಬೀತಾದರೆ ಅಪರಾಧಿಗೆ 12 ವರ್ಷ ಜೈಲು, 10 ಕೋಟಿ ರೂ.ವರೆಗೆ ದಂಡ: ವಿಧಾನಸಭೆಯಲ್ಲಿ ಮಸೂದೆ ಮಂಡನೆ
newsics.com
ಬೆಳಗಾವಿ: ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವುದು ಸಾಬೀತಾದರೆ 8-12 ವರ್ಷ ಜೈಲು, 15 ಲಕ್ಷ ರೂ.ನಿಂದ 10 ಕೋಟಿ ರೂ.ವರೆಗೆ ದಂಡ ಹಾಗೂ ಅಪರಾಧಿಯ ಆಸ್ತಿ ಜಪ್ತಿಯಾಗಲಿದೆ.
ಇಂತಹ ಶಿಕ್ಷೆ ಜಾರಿಗೆ ಅನುಕೂಲವಾಗುವಂತೆ ಕರ್ನಾಟಕ ಸಾರ್ವಜನಿಕ...
ಬೆಂಗಳೂರಲ್ಲಿ ರ್ಯಾಪಿಡೋ ಕ್ಯಾಬ್ ಸೇವೆ ಆರಂಭ
newsics.com
ನವದೆಹಲಿ: ಬೈಕ್ ಟ್ಯಾಕ್ಸಿ ಸೇವೆಗೆ ಜನಪ್ರಿಯ ಆಗಿರುವ ರ್ಯಾಪಿಡೊ ಕಂಪನಿ ಕ್ಯಾಬ್ ಸೇವೆಗೂ ಮುಂದಾಗಿದೆ.
ಬೆಂಗಳೂರು, ಹೈದರಾಬಾದ್, ದೆಹಲಿ– ಎನ್ಸಿಆರ್ನಲ್ಲಿ 1.2 ಲಕ್ಷ ಕ್ಯಾಬ್ಗಳೊಂದಿಗೆ ಸೇವೆ ಆರಂಭಿಸಿದ್ದು, 2024ರ ಸೆಪ್ಟೆಂಬರ್ ವೇಳೆಗೆ 35...
vertical
Latest News
ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ
Newsics.com
ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ...
Home
ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು
newsics.com
ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ.
ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...
Home
ಹೊತ್ತಿ ಉರಿದ ಕಾರು – ಟಿಪ್ಪರ್ : ಇಬ್ಬರು ಸಜೀವ ದಹನ
Newsics.com
ಬೆಳಗಾವಿ : ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬಾಲಕಿ ಸೇರಿ ಇಬ್ಬರು ಸಜೀವ ದಹನವಾದರೆ ಮತ್ತಿಬ್ಬರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...