Monday, March 8, 2021

ಇ.ಡಿ.ಸಮನ್ಸ್ ; ಸ್ವಗೃಹದಲ್ಲೇ ಡಿ.ಕೆ.ಶಿ ತಾಯಿ ವಿಚಾರಣೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ ಅವರನ್ನು ನಿವಾಸದಲ್ಲೇ ವಿಚಾರಣೆ ನಡೆಸುವಂತೆ ಜಾರಿ ನಿರ್ದೇಶನಾಲಯದ (ಇ.ಡಿ)ಅಧಿಕಾರಿಗಳಿಗೆ  ಹೈಕೋರ್ಟ್ ಸೂಚನೆ ನೀಡಿದೆ.

ಸಮನ್ಸ್ ಪ್ರಶ್ನಿಸಿ ಗೌರಮ್ಮ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ನ್ಯಾಯಪೀಠ,  ಗೌರಮ್ಮ ಅವರನ್ನು ಕನಕಪುರದ ಸ್ವಗೃಹದಲ್ಲೇ ವಿಚಾರಣೆ ನಡೆಸಬೇಕು. ವಿಚಾರಣೆಯನ್ನು ಕನ್ನಡದಲ್ಲೇ ನಡೆಸುವುದರ ಜೊತೆಗೆ, ವಿಚಾರಣೆಯ ಧ್ವನಿ ಮುದ್ರಣ ಮಾಡಬೇಕು ಎಂದು ನಿರ್ದೇಶಿಸಿದೆ.  

ಮತ್ತಷ್ಟು ಸುದ್ದಿಗಳು

Latest News

2ನೇ‌ ಮಗುವಿನ ಲಿಂಗದ ಬಗ್ಗೆ ‌ಹೇಳಿಕೊಂಡ ಇಂಗ್ಲೆಂಡ್ ರಾಜ-ರಾಣಿ

newsics.com ಕ್ಯಾಲಿಫೋರ್ನಿಯಾ: ರಾಜಮನೆತನದಿಂದ ಹೊರಬಂದು ಜನಸಾಮಾನ್ಯರಂತೆ ವಾಸಿಸುತ್ತಿರುವ ಇಂಗ್ಲೆಂಡ್​​​ನ​​​ ಯುವರಾಜ ಹ್ಯಾರಿ ಮತ್ತು ಯುವರಾಣಿ ಮೇಘನ್ ಸಂದರ್ಶನದಲ್ಲಿ ಇನ್ನು ಗರ್ಭದಲ್ಲಿರುವ ಎರಡನೇ ಮಗುವಿನ ಲಿಂಗವನ್ನು ಬಹಿರಂಗಪಡಿಸಿದ್ದಾರೆ. ಅಮೆರಿಕದ ಸಂದರ್ಶಕಿ...

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಶಿಫ್ಟ್

newsics.com ನವದೆಹಲಿ:‌ ಲಂಡನ್ʼನ ಲಾರ್ಡ್ಸ್ʼನಲ್ಲಿ ನಡೆಯಬೇಕಿದ್ದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಸ್ಥಳಾಂತರವಾಗಿದೆ.ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ (ಮಾ.8) ಈ ಮಾಹಿತಿ ನೀಡಿದ್ದಾರೆ....

ಗುಜರಾತ್, ರಾಜಸ್ಥಾನದ ಮಾಜಿ ರಾಜ್ಯಪಾಲ ಅನ್ಶುಮಾನ್ ಸಿಂಗ್ ನಿಧನ

newsics.com ಲಕ್ನೋ: ರಾಜಸ್ಥಾನ ಮತ್ತು ಗುಜರಾತಿನ ಮಾಜಿ ರಾಜ್ಯಪಾಲ, ರಾಜಸ್ಥಾನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅನ್ಶುಮಾನ್ ಸಿಂಗ್ (85) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ (ಮಾ.8) ಲಕ್ನೋದಲ್ಲಿ ಕೊನೆಯುಸಿರೆಳೆದರು. 1999-2003ರ ನಡುವೆ...
- Advertisement -
error: Content is protected !!