ಚಿಕ್ಕಮಗಳೂರು: ಉಡುಪಿ ರೈಲು ನಿಲ್ದಾಣದಲ್ಲಿ ಮಂಗಳವಾರ ಕೇರಳ ಮೂಲದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಮಾಹಿತಿ ನೀಡಿದ್ದು, . ಗುಪ್ತಚರ ದಳ ಮಾಹಿತಿ ಆಧಾರದ ಮೇಲೆ ಇವರನ್ನು ಉಡುಪಿ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಇಬ್ಬರು ಉಗ್ರರು ಆಗಮಿಸಿದ್ದರು ಎಂದು ಸಚಿವರು ಹೇಳಿದರು.
ಉಡುಪಿಯಲ್ಲಿ ಇಬ್ಬರು ಶಂಕಿತ ಉಗ್ರರ ಸೆರೆ
Follow Us