ಬೆಂಗಳೂರು: ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರನ್ನು ಉಪ ಲೋಕಾಯುಕ್ತರಾಗಿ ನೇಮಿಸಿದ ಕ್ರಮ ಪ್ರಶ್ನಿಸಿ ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.
ಮಂಗಳವಾರ ಅರ್ಜಿಯನ್ನು ಬೇರೊಂದು ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ನ್ಯಾಯಪೀಠ, ಅರ್ಜಿಯನ್ನು ಸೂಚನೆ ನೀಡಿದೆ.