ಬೆಳಗಾವಿ: ಉಪ ಚುನಾವಣೆ ಬಳಿಕ ಯಾವುದೇ ಪಕ್ಷದ ಜತೆಯೂ ಮೈತ್ರಿ ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.ಉಪಚುನಾವಣೆ ಪ್ರಚಾರ ವೇಳೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದೇವೇಗೌಡರು, ಈಗಾಗಲೇ ಬಿಜೆಪಿ, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸಂಕಷ್ಟ ಅನುಭವಿಸಿದ್ದೇವೆ. ನಾವು ವಿರೋಧ ಪಕ್ಷದ ಸ್ಥಾನದಲ್ಲಿ ಕುತುಕೊಳ್ಳುತ್ತೇವೆ, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ ಎಂದರು.
ಮತ್ತಷ್ಟು ಸುದ್ದಿಗಳು
ಜೈಲಿನಲ್ಲಿ ವಿಸ್ಕಿ, ಸಿಗರೇಟ್ಗೆ ಪಟ್ಟು ಹಿಡಿದ ಎಡಿಜಿಪಿ ಅಮೃತ್ ಪೌಲ್ : ದಂಗಾದ ಅಧಿಕಾರಿಗಳು
newsics.com
ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ಎಡಿಜಿಪಿ ಅಮೃತ್ ಪಾಲ್ ಸಿಐಡಿ ಅಧಿಕಾರಿಗಳ ಮುಂದೆ ಇಡುತ್ತಿರುವ ಬೇಡಿಕೆಗಳನ್ನು ಕೇಳಿ ಸ್ವತಃ ಅಧಿಕಾರಿಗಳೇ ದಂಗಾಗಿ ಹೋಗಿದ್ದಾರೆ ಎನ್ನಲಾಗಿದೆ.
ಜುಲೈ ನಾಲ್ಕರಂದು...
ಚಂದ್ರಶೇಖರ್ ಗುರೂಜಿ ಹತ್ಯೆಗೆ ಬಳಸಿದ ಚಾಕು ಪತ್ತೆ, ಆರೋಪಿಗಳ ತಪ್ಪೊಪ್ಪಿಗೆ ?
newsics.com
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಹತ್ಯೆಗೆ ದುಷ್ಕರ್ಮಿಗಳು ಬಳಸಿದ ಚಾಕು ವಶಪಡಿಸಿಕೊಳ್ಳಲಾಗಿದೆ. ಹೋಟೆಲ್ ಮುಂಭಾಗದಲ್ಲಿ ಕಸದ ತೊಟ್ಟಿಯಿಂದ ಚಾಕು ವಶಪಡಿಸಲಾಗಿದೆ ಎಂದು ವರದಿಯಾಗಿದೆ.
ಈ ಮಧ್ಯೆ ಬಂಧಿತ ಆರೋಪಿಗಳಾದ ಮಹಾಂತೇಶ್ ...
ತೀರ್ಥ ಹಳ್ಳಿ ಬಿಜೆಪಿ ಹಿರಿಯ ಮುಖಂಡ ರಘು ವೀರ್ ಭಟ್ ಇನ್ನಿಲ್ಲ
ಶಿವಮೊಗ್ಗ: ರಾಜ್ಯದ ತೀರ್ಥ ಹಳ್ಳಿಯಲ್ಲಿ ಬಿಜೆಪಿ ಹಿರಿಯ ನಾಯಕರಾಗಿದ್ದ ರಘು ವೀರ್ ಭಟ್ (90) ನಿಧನಹೊಂದಿದ್ದಾರೆ. ಮೊದಲ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು.
ತೀರ್ಥಹಳ್ಳಿಯ ರಥಬೀದಿಯಲ್ಲಿ ಇರುವ ನಿವಾಸದಲ್ಲಿ ರಘು ವೀರ್ ಭಟ್...
ಕೆ ಎಸ್ ಆರ್ ಟಿ ಸಿ ಬಸ್- ಕಾರು ಡಿಕ್ಕಿ: ಮೂವರ ಸಾವು, ಇಬ್ಬರಿಗೆ ಗಾಯ
newsics.com
ತುಮಕೂರು: ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ
ತಿಪಟೂರು ಸಮೀಪದ ಮತ್ತಿಹಳ್ಳಿ ಬಳಿ ಈ ದುರಂತ ಸಂಭವಿಸಿದೆ....
ಗುಡ್ಡ ಕುಸಿದ ಮಣ್ಣಿನಡಿಯಲ್ಲಿ ಸಿಲುಕಿ ಮೂವರ ಸಾವು
newsics.com
ಮಂಗಳೂರು: ಭಾರೀ ಮಳೆಯಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಈ ದುರಂತ ಸಂಭವಿಸಿದೆ.
ಮೃತರು ಕೇರಳ ಮೂಲದ ಕಾರ್ಮಿಕರಾಗಿದ್ದಾರೆ....
ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ರೆಡ್ ಅಲರ್ಟ್
newsics.com
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ...
ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ: ಮೂವರಿಗೆ ಚೂರಿ ಇರಿತ
newsics.com
ಬಾಗಲಕೋಟೆ: ರಾಜ್ಯದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ಸಂಭವಿಸಿದೆ. ಹುಡುಗಿಯನ್ನು ಚುಡಾಯಿಸಿದ್ದೇ ಗಲಭೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಎರಡು ಗುಂಪುಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಹಿಂದೂ ಜಾಗರಣಾ ವೇದಿಕೆ...
ಹಳಿ ಮೇಲೆ ನಿಂತ ಲಾರಿಗೆ ರೈಲು ಡಿಕ್ಕಿ: ಚಾಲಕನ ಬಂಧನ
newsics.com
ಬೀದರ್: ಶೀಘ್ರವಾಗಿ ಗುರಿ ತಲುಪಬೇಕು ಎಂದು ಸಾಹಸ ಮಾಡಲು ಹೊರಟ್ಟಿದ್ದ ಲಾರಿ ಚಾಲಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಈ ಘಟನೆ ವರದಿಯಾಗಿದೆ.
ಲಾರಿ ಚಾಲಕ ಲಾರಿಯನ್ನು ವೇಗವಾಗಿ ಚಲಾಯಿಸಿಕೊಂಡು...
vertical
Latest News
ಜೈಲಿನಲ್ಲಿ ವಿಸ್ಕಿ, ಸಿಗರೇಟ್ಗೆ ಪಟ್ಟು ಹಿಡಿದ ಎಡಿಜಿಪಿ ಅಮೃತ್ ಪೌಲ್ : ದಂಗಾದ ಅಧಿಕಾರಿಗಳು
newsics.com
ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ಎಡಿಜಿಪಿ ಅಮೃತ್ ಪಾಲ್ ಸಿಐಡಿ ಅಧಿಕಾರಿಗಳ ಮುಂದೆ ಇಡುತ್ತಿರುವ ಬೇಡಿಕೆಗಳನ್ನು ಕೇಳಿ ಸ್ವತಃ...
Home
10 ತಿಂಗಳ ಕಂದಮ್ಮನಿಗೆ ರೈಲ್ವೆ ಇಲಾಖೆಯಲ್ಲಿ ನೌಕರಿ..!
newsics.com
ಛತ್ತೀಸಗಢ : ಭಾರತೀಯ ರೈಲ್ವೆ ಇಲಾಖೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ 10 ತಿಂಗಳ ಮಗುವಿಗೆ ನೌಕರಿ ಸಿಕ್ಕಿದೆ. ಈಕೆ 18 ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಕರ್ತವ್ಯಕ್ಕೆ ಹಾಜರಾಗಳಿದ್ದಾಳೆ. ಛತ್ತೀಸಗಢದ ಆಗ್ನೇಯ ಕೇಂದ್ರ ರೈಲ್ವೆಯ...
Home
ಇದು ನೀಲಾಕಾಶವಲ್ಲ, ಹಸಿರಿನಾಗಸ…!
newsics.com
ಅಮೆರಿಕ : ಪ್ರಬಲ ಚಂಡಮಾರುತದ ಬಳಿಕ ಅಮೆರಿಕದ ದಕ್ಷಿಣ ಡಕೋಟಾ, ನೆಬ್ರಸ್ಕಾ ಹಾಗೂ ಅಯೋವಾ ರಾಜ್ಯಗಳ ಹಲವು ನಗರಗಳಲ್ಲಿನ ಆಕಾಶವು ಹಸಿರು ಬಣ್ಣಕ್ಕೆ ತಿರುಗಿದೆ.
ಅಮೆರಿಕದ ರಾಷ್ಟ್ರೀಯ ಹವಾಮಾನ ಇಲಾಖೆಯು ಚಂಡಮಾರುತವನ್ನು ಡೆರೆಕೊ ಎಂದು...