Monday, January 24, 2022

ಉಪ ಮುಖ್ಯಮಂತ್ರಿ ಹುದ್ದೆ ರದ್ದತಿಗೆ ಚಿಂತನೆ

Follow Us

ಬೆಂಗಳೂರು:  ಮುಖ್ಯಮಂತ್ರಿ ಯಡಿಯೂರಪ್ಪ ಅವರ ತಲೆನೋವಿಗೆ ಕಾರಣವಾಗಿರುವ ಉಪ ಮುಖ್ಯಮಂತ್ರಿ ಹುದ್ದೆ ರದ್ದುಪಡಿಸುವ ಚಿಂತನೆ ಮತ್ತೆ ವೇಗ ಪಡೆದುಕೊಂಡಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ಮೂರು ಉಪ ಮುಖ್ಯಮಂತ್ರಿ ಹುದ್ದೆ ಬಿಜೆಪಿಯ ಹಲವು ನಾಯಕರಲ್ಲಿ ಅತೃಪ್ತಿ ಮೂಡಿಸಿದೆ. ಇದಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ   ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಶಾಸಕ ರೇಣುಕಾಚಾರ್ಯ ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಯಲ್ಲಿ ಹೊಡೆದಾಡಿದ ಆಶಾ ಕಾರ್ಯಕರ್ತೆಯರು!

newsics.com ಪಾಟ್ನಾ : ನವಜಾತ ಶಿಶುವಿಗೆ ಚುಚ್ಚು ಮದ್ದು ನೀಡುವ ವಿಚಾರಕ್ಕೆ  ಇಬ್ಬರು ಮಹಿಳಾ ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಿಹಾರದ ಜಮುಯಿ ಸರ್ಕಾರಿ ಆಸ್ಪತ್ರೆಯಲ್ಲಿ ಈ...

ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ: ಇಂದಿನಿಂದಲೇ ಜಾರಿ

newsics.com ಬೆಂಗಳೂರು: ಸೋಮವಾರದಿಂದಲೇ(ಜ.24) ಜಾರಿಯಾಗುವಂತೆ ರಾಜ್ಯದಲ್ಲಿನ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ಸೆ.10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದೆ. ಬೆಂಗಳೂರು...

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್’ಗೆ ಕೊರೊನಾ ಸೋಂಕು

newsics.com ದೆಹಲಿ: ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕು ತಗುಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ನನ್ನ...
- Advertisement -
error: Content is protected !!