ಬೆಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದ ಟೌನ್ ಹಾಲ್ ಬಳಿ ಒಬ್ಬೊಂಟಿಯಾಗಿ ಪ್ರತಿನಡೆಸುತ್ತಿದ್ದ ವ್ಯಕ್ತಿಯೋರ್ವನ ಮನವೊಲಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಟೌನ್ ಹಾಲ್ ಬಳಿ ಸಿಎಎ ವಿರೋಧಿಸಿ ಪ್ರತಿಭಟನೆ ತಡೆಯಲು ನಾಲ್ಕು ಕೆಎಸ್ ಆರ್ ಪಿ ತುಕಡಿ, ಒಂದು ಮಹಿಳಾ ಕೆಎಸ್ ಆರ್ ಪಿ, ಒಂದು ಸಿಎಆರ್ 260 ಪೊಲೀಸ್ ಸಿಬ್ಬಂದಿ, 50 ಸಂಚಾರ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಬಿಗಿ ಭದ್ರತೆ ಒದಗಿಸಲಾಗಿದೆ.
ಏಕಾಂಗಿಯಾಗಿ ಪ್ರತಿಭಟಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ
Follow Us