ಬೆಂಗಳೂರು: ಐಟಿ ಇಲಾಖೆಯ ಖಡಕ್ ನೋಟಿಸ್ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಚುನಾವಣಾ ಪ್ರಚಾರ ಕೈಬಿಟ್ಟು ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.ಹುಬ್ಬಳ್ಳಿಯಲ್ಲಿ ಉಪ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಡಿ.ಕೆ.ಶಿವಕುಮಾರ್ ಚುನಾವಣಾ ಪ್ರಚಾರ ಅಂತ್ಯಗೊಳಿಸಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಅಥಣಿ, ಕಾಗವಾಡದಲ್ಲಿ ಪ್ರಚಾರ ಮಾಡಬೇಕಿತ್ತುಕಳೆದ 20 ದಿನಗಳಲ್ಲಿ ಐಟಿ ಇಲಾಖೆ ಡಿ.ಕೆ.ಶಿವಕುಮಾರ್ ಹಾಗೂ ಕುಟುಂಬದವರಿಗೆ ಹಲವು ನೋಟಿಸ್ಗಳನ್ನು ನೀಡಿದ್ದರೂ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗದೆ ಇದ್ದರೆ ಮುಂದಿನ ಕ್ರಮ ಜಾರಿ ಮಾಡಬೇಕಾಗುತ್ತದೆ ಎಂದು ಖಡಕ್ ಸೂಚನೆ ನೀಡಿದ್ದರಿಂದ ಶಿವಕುಮಾರ್ ಚುನಾವಣಾ ಪ್ರಚಾರದಿಂದ ಹಿಂದೆ ಸರಿಯುವುದು ಅನಿವಾರ್ಯವಾಗಿದೆ.
ಮತ್ತಷ್ಟು ಸುದ್ದಿಗಳು
ಉದ್ಯಮಿ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ
newsics.com
ಬೆಂಗಳೂರು; ಸ್ಕ್ರ್ಯಾಪ್ ಬಾಬು ಎಂದೇ ಹೆಸರಾಗಿರುವ ಉದ್ಯಮಿ ಕೆಜಿಎಫ್ ಬಾಬು ಮನೆ ಹಾಗೂ ಆಸ್ತಿಗಳ ಮೇಲೆ ಶನಿವಾರ(ಮೇ 29) ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಾಬು ಅವರಿಗೆ ಸೇರಿದ 7 ಆಸ್ತಿಗಳ ಮೇಲೆ...
ವರ ಸ್ಪರ್ಶಿಸಿದ್ದಕ್ಕೆ ಕೋಪಗೊಂಡು ಮದುವೆ ರದ್ದು ಮಾಡಿದ ವಧು..!
newsics.com
ಮದುವೆ ಮಂಟಪದಲ್ಲಿ ಹಾರ ಬದಲಾಯಿಸುತ್ತಿದ್ದಾಗ ವಧುವಿನ ಕುತ್ತಿಗೆಗೆ ವರನ ಕೈ ತಾಗಿತು ಎಂಬ ಒಂದೇ ಕಾರಣಕ್ಕೆ ಸಿಟ್ಟಿಗೆದ್ದ ವಧು ಮದುವೆಯನ್ನೇ ರದ್ದುಗೊಳಿಸಿದ ಘಟನೆಯು ಬೆಳ್ತಂಗಡಿ ತಾಲೂಕಿನ ನಾರಾವಿ ಎಂಬಲ್ಲಿ ನಡೆದಿದೆ.
ನಾರಾವಿ ದೇವಸ್ಥಾನದ ಸಭಾಭವನದಲ್ಲಿ...
ಮಳಲಿ ಮಸೀದಿ ಹಾಗಿರಲಿ, ಒಂದು ಹಿಡಿ ಮರಳು ಕೊಡಲಾರೆವು : ಅಬ್ದುಲ್ ಮಜೀದ್
newsics.com
ಇದು ನಮ್ಮ ದೇಶ, ಇದಕ್ಕಾಗಿ ನಾವು ರಕ್ತ ಹರಿಸಿದ್ದೇವೆ. ಮಸೀದಿ ಬಿಟ್ಟು ಕೊಡುತ್ತೇವೆ ಎಂದು ಕನಸು ಕಾಣಬೇಡಿ. ಮಸೀದಿ ಹಾಗಿರಲಿ ನಾವು ಒಂದು ಹಿಡಿ ಮರಳನ್ನೂ ಕೊಡುವುದಿಲ್ಲ ಎಂದು ಮಂಗಳೂರಿನ ಕಣ್ಣೂರಿನಲ್ಲಿ ನಡೆದ...
ರಾಜ್ಯದ 8 ರಾಜಕೀಯ ಪಕ್ಷಗಳು ಪಟ್ಟಿಯಿಂದ ಹೊರಕ್ಕೆ
newsics.com
ಬೆಂಗಳೂರು: ರಾಜ್ಯದ 8 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಪಕ್ಷಗಳ ಪಟ್ಟಿಯಿಂದ ತೆಗದು ಹಾಕಲು ಚುನಾವಣಾ ಆಯೋಗ ತೀರ್ಮಾನಿಸಿದೆ.
ಈ ಪಕ್ಷಗಳು ಅಸ್ತಿತ್ವ ಕಳೆದುಕೊಂಡಿರುವುದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಪರಿಶೀಲನೆಯಿಂದ ಸಾಬೀತಾಗಿರುವುದರಿಂದ ಈ...
ಪರಪ್ಪನ ಅಗ್ರಹಾರದಲ್ಲಿ ಇನ್ನು ಮುಂದೆ ಐಟಿಐ ಶಿಕ್ಷಣ
newsics.com
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಅಪರಾಧ ಕೃತ್ಯಗಳಲ್ಲಿ ಜೈಲು ಸೇರಿದವರಿಗಾಗಿ ಕೆಲವೇ ದಿನಗಳಲ್ಲಿ ವೃತ್ತಿಪರ ಐಟಿಐ ಶಿಕ್ಷಣ ಪ್ರಾರಂಭವಾಗಲಿದೆ.
ಐಟಿಐ ಕಾಲೇಜು ಸ್ಥಾಪನೆಯ ಪ್ರಸ್ತಾವನೆಯನ್ನು ರಾಜ್ಯ ಕಾರಾಗೃಹ ಇಲಾಖೆ ಸರ್ಕಾರಕ್ಕೆ ಒಪ್ಪಿಸಿದೆ. ಸರ್ಕಾರದಿಂದಲೂ ಸಕಾರಾತ್ಮಕ ಸ್ಪಂದನೆ...
ಇಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
newsics.com
ಬೆಂಗಳೂರು: ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಅಸ್ಸಾಂ, ಮಣಿಪುರ, ಕೇರಳ, ಮಿಜೋರಾಂ ಇಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.
ಮುಂಗಾರು ಕೊಂಚ ವಿಳಂಬವಾಗಲಿದ್ದು, ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ....
54.50 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಜಪ್ತಿ
newsics.com
ಬೆಂಗಳೂರು : ಡ್ರಗ್ಸ್ ದಂಧೆ ಜಾಲ ಭೇದಿಸಿರುವ ಎನ್ ಸಿ ಬಿ ಅಧಿಕಾರಿಗಳು ₹ 54.50 ಕೋಟಿ ಮೌಲ್ಯದ 34 ಕೆಜಿ 89 ಗ್ರಾಂ ಹೆರಾಯಿನ್ ಜಪ್ತಿ ಮಾಡಿದ್ದಾರೆ.
ರಾಜ್ಯದ ವಿವಿಧೆಡೆ ಡ್ರಗ್ಸ್ ಸಾಗಣೆ...
ರಾಜ್ಯದಲ್ಲಿಂದು 171 ಕೋವಿಡ್ ಪ್ರಕರಣ ಪತ್ತೆ
newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 171 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,51,302 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಇಂದು ಯಾವುದೇ ಸಾವು ಸಂಭವಿಸಿಲ್ಲ.
ಇಂದು ಬೆಂಗಳೂರಿನಲ್ಲಿ...
Latest News
ಉದ್ಯಮಿ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ
newsics.com
ಬೆಂಗಳೂರು; ಸ್ಕ್ರ್ಯಾಪ್ ಬಾಬು ಎಂದೇ ಹೆಸರಾಗಿರುವ ಉದ್ಯಮಿ ಕೆಜಿಎಫ್ ಬಾಬು ಮನೆ ಹಾಗೂ ಆಸ್ತಿಗಳ ಮೇಲೆ ಶನಿವಾರ(ಮೇ 29) ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಾಬು...
Home