ಬೆಂಗಳೂರು:
ನಿವೃತ್ತ ಲೋಕಾಯುಕ್ತ ನ್ಯಾ.ವೆಂಕಟಾಚಲ(90) ಅವರು ಬುಧವಾರ ಬೆಳಗ್ಗೆ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದರು. ಕರ್ನಾಟಕದ ಮೊದಲ ಲೋಕಾಯುಕ್ತರಾಗಿದ್ದ ನ್ಯಾ.ವೆಂಕಟಾಚಲ ಅವರು ಲೋಕಯುಕ್ತ ಸಂಸ್ಥೆಗೆ ಹೊಸ ರೂಪವನ್ನೇ ಕೊಟ್ಟಿದ್ದರು. ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿಯೂ ವೆಂಕಟಾಚಲ ಅವರು ಸೇವೆ ಸಲ್ಲಿಸಿದ್ದರು.
ಕರ್ನಾಟಕದ ಮೊದಲ ಲೋಕಾಯುಕ್ತ ನಿಧನ
Follow Us