Monday, November 29, 2021

ಕಾಂಗ್ರೆಸ್ ಹಿರಿಯ ಮುಖಂಡ ಎಂ ವಿ ರಾಜಶೇಖರನ್ ಇನ್ನಿಲ್ಲ

Follow Us

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಎಂ ವಿ ರಾಜಶೇಖರನ್ ಇಂದು ಮುಂಜಾನೆ ನಿಧನಹೊಂದಿದ್ದಾರೆ. ಅವರಿಗೆ 91 ವರ್ಷ ಪ್ರಾಯವಾಗಿತ್ತು. ರಾಜ್ಯ ಮತ್ತು ಕೇಂದ್ರದಲ್ಲಿ ವಿವಿಧ ಹೊಣೆಗಾರಿಕೆ ನಿರ್ವಹಿಸಿದ್ದ ರಾಜಶೇಖರನ್ ತಮ್ಮ ನಡೆ ನುಡಿಗಳಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.   ಬೆಂಗಳೂರಿನ ಮರಳವಾಡಿ ಅವರ ಹುಟ್ಟೂರು.  1928 ಸೆಪ್ಟೆಂಬರ್ 12 ರಂದು ಜನಿಸಿದ್ದ ರಾಜಶೇಖರನ್  ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!