Saturday, May 21, 2022

ಕೆಎಎಸ್ ಫಲಿತಾಂಶ ಪ್ರಕಟ: ಸುರೇಶ್ ಕುಮಾರ್ ಹರ್ಷ

Follow Us

ಬೆಂಗಳೂರು:  ಕುತೂಹಲದಿಂದ ನಿರೀಕ್ಷಿಸುತ್ತಿದ್ದ ಕೆಎಎಸ್ ಫಲಿತಾಂಶ ಕೊನೆಗೂ ಪ್ರಕಟಗೊಂಡಿದೆ. ಈ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ಫಲಿತಾಂಶ ಪ್ರಕಟಗೊಳ್ಳುವಂತೆ ಆಗ್ರಹಿಸಿ ಮಾಡಿದ ಧರಣಿ, ಸತ್ಯಾಗ್ರಹದ ಚಿತ್ರಗಳನ್ನು ಅವರು ಫೋಸ್ಟ್ ಮಾಡಿದ್ದಾರೆ. 2018 ಆಗಸ್ಟ್ ತಿಂಗಳಲ್ಲಿ ಆರಂಭವಾದ ಪ್ರಯತ್ನ ಕೊನೆಗೂ ಫಲ ನೀಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಐಪಿಎಲ್: ರಾಜಸ್ಥಾನ್ ವಿರುದ್ಧ ಸೋತ ಧೋನಿ ಪಡೆ

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್‌ಗಳಿಂದ ಸೋಲುಂಡಿದೆ. ಧೋನಿ ಪಡೆ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 150 ರನ್...

ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ

newsics.com ಬಾಗಲಕೋಟೆ: ನಿವೃತ್ತ ನ್ಯಾಯಾಧೀಶರೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಬಾಗಲಕೋಟೆಯ‌ ನವನಗರದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ನವನಗರದ ಸೆಕ್ಟರ್ ನಂ 16ರ ಮನೆಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ತಾಪುರ ನ್ಯಾಯಾಲಯದಲ್ಲಿ...

ಬ್ರಿಟನ್: ಅತಿ ಶ್ರೀಮಂತರ ಪಟ್ಟಿಯಲ್ಲಿ 222 ನೇ ಸ್ಥಾನ ಪಡೆದ ರಿಷಿ ಸುನಕ್ ದಂಪತಿ

newsics.com ಲಂಡನ್: ಇನ್ಫೋಸಿಸ್ ನ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಮತ್ತು ಅಳಿಯ ಹಣಕಾಸು ಸಚಿವ ರಿಷಿ ಸುನಕ್ ಬ್ರಿಟನ್ ನ ಅತಿ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ. ಈ ದಂಪತಿಗಳು ಸುಮಾರು 8...
- Advertisement -
error: Content is protected !!