ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಕೇರಳ ಮೂಲದ ಶಂಕಿತ ಮೂವರು ಉಗ್ರರನ್ನು ಭಯೋತ್ವಾದನಾ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ಗುಂಡ್ಲುಪೇಟೆಯ ಮದರಸದಲ್ಲಿ ಆಶ್ರಯ ಪಡೆದಿದ್ದ ಕೇರಳ ಮೂಲದ ಮೂವರು ಶಂಕಿತ ಉಗ್ರರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಇವರಿಗೆ ಆಶ್ರಯ ನೀಡಿದ ಹಿನ್ನೆಲೆಯಲ್ಲಿ ಮದರಸಾದ ಮೌಲ್ವಿಯನ್ನೂ ವಶಕ್ಕೆ ಪಡೆದಿದ್ದಾರೆ.
ಕೇರಳ ಮೂಲದ ಮೂವರು ಶಂಕಿತ ಉಗ್ರರ ಸೆರೆ
Follow Us