ಕೊಪ್ಪಳ: ಎರಡನೇ ಕುಂಭಮೇಳ ಎಂದೇ ಕರೆಸಿಕೊಳ್ಳುವ ಪ್ರಸಿದ್ಧ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಪದ್ಮಶ್ರೀ ಪುರಸ್ಕೃತೆ, ಅಂತಾರಾಷ್ಟ್ರೀಯ ಕ್ರೀಡಾಪಟು ಡಾ. ಮಾಲತಿ ಹೊಳ್ಳ ಚಾಲನೆ ಭಾನುವಾರ ನೀಡಿದರು.
ಮಹಾರಥೋತ್ಸವದಲ್ಲಿ 5 ರಿಂದ 6 ಲಕ್ಷ ಭಕ್ತಾದಿಗಳು ಭಾಗಿಯಾಗಿದ್ದಾರೆ. ಅಜ್ಜನ ಜಾತ್ರೆ ಪ್ರತಿ ವರ್ಷ ವಿಭಿನ್ನವಾಗಿ ನಡೆಯುತ್ತದೆ. ಈ ಬಾರಿ ಆಧುನಿಕತೆಯ ಸ್ಪರ್ಶ ನೀಡಲಾಗಿದೆ.
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ಆರಂಭ
Follow Us