Thursday, September 23, 2021

ಕೋಟೇಶ್ವರದಲ್ಲಿ ಇಂದು ಬ್ರಾಹ್ಮಣ ಮಹಾ ಸಮ್ಮೇಳನ

Follow Us

ಉಡುಪಿ:  ಅಖಿಲ ಕರ್ನಾಟಕ  ಬ್ರಾಹ್ಮಣ ಮಹಾ ಸಮ್ಮೇಳ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ  ಇಂದು ನಡೆಯಲಿದೆ.  ಕಾಳಾವರ ಎಂ. ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸಮ್ಮೇಳನ ನಡೆಯಲಿದೆ.   ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೊಸದಾಗಿ 31,923 ಕೊರೋನಾ ಪ್ರಕರಣ, 31,990 ಮಂದಿ ಗುಣಮುಖ, 282 ಜನರ ಸಾವು

newsics.com ನವದೆಹಲಿ: ದೇಶದಲ್ಲಿ ಹೊಸದಾಗಿ  31,923  ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 31,990  ಮಂದಿ ಕಳೆದ 24 ಗಂಟೆ ಅವಧಿಯಲ್ಲಿ ಗುಣಮುಖರಾಗಿದ್ದಾರೆ. ದೇಶದ...

ಅಮೆರಿಕ ತಲುಪಿದ ಪ್ರಧಾನಿ ನರೇಂದ್ರ ಮೋದಿ, ಭಾರತೀಯರ ಸ್ವಾಗತ

newsics.com ವಾಷಿಂಗ್ಟನ್: ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವಾಷಿಂಗ್ಟನ್ ತಲುಪಿದ್ದಾರೆ. ವಾಷಿಂಗ್ಟನ್ ಡಿ ಸಿ ಯಲ್ಲಿರುವ ಆ್ಯಂಡ್ರೂಸ್ ವಾಯು ನೆಲೆಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಭಾರತದ ಅಮೆರಿಕ ರಾಯಭಾರಿ...

ನಾಗಾ ಸಂಧಾನಕಾರ ಹುದ್ದೆಗೆ ಆರ್ ಎನ್ ರವಿ ರಾಜೀನಾಮೆ

newsics.com ನವದೆಹಲಿ: ಕಳೆದ ಹಲವು ವರ್ಷಗಳಿಂದ ಕೇಂದ್ರ ಸರ್ಕಾರದ ನಾಗಾ ಸಂಧಾನಕಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಆರ್ ಎನ್ ರವಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರವಿ ಅವರನ್ನು ಕೇಂದ್ರ ಸರ್ಕಾರ ತಮಿಳುನಾಡು ರಾಜ್ಯಪಾಲರಾಗಿ ನೇಮಕ...
- Advertisement -
error: Content is protected !!