ಬೆಂಗಳೂರು: ಭಾರತ ವ್ಯೋಮಯಾತ್ರೆಗೆ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ವಾಯುಪಡೆಯ ನಾಲ್ವರು ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದ್ದು, ರಷ್ಯಾದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಈ ವ್ಯೋಮಯಾತ್ರಿಗಳಿಗೆ ಆಹಾರ ಸಿದ್ದತೆ ಕೂಡ ಆರಂಭವಾಗಿದೆ. ಅದು ಕೂಡ ನಮ್ಮ ಹೆಮ್ಮೆಯ ಮೈಸೂರಿನಲ್ಲಿ. ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ ಈ ಆಹಾರ ಸಿದ್ದಪಡಿಸುವುದರಲ್ಲಿ ನಿರತವಾಗಿದೆ. ಇಡ್ಲಿ, ಮೊಟ್ಟೆ ರೋಲ್, ವೆಜ್ ಪಲಾವ್, ಹಲ್ವ ಹೀಗೆ ವಿವಿಧ ಬಗೆಯ ಆಹಾರ ತಯಾರಾಗುತ್ತಿದೆ.
ಮತ್ತಷ್ಟು ಸುದ್ದಿಗಳು
ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ
newsics.com
ಹುಬ್ಬಳ್ಳಿ; ವಾಸ್ತು ಶಾಸ್ತ್ರ ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಆಸ್ತಿ...
ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ
newsics.com
ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ.
ಭೂಮಿಯಿಂದ...
ಇನ್ಮುಂದೆ ಬಿಎಂಟಿಸಿ ಆಗಲಿದೆ ಕಂಡಕ್ಟರ್ ಲೆಸ್ !
newsics.com
ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಂಬಳ ಕೊಡಲಾಗದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ನಿರ್ವಾಹಕ ರಹಿತ ಬಸ್ ಚಾಲನೆಗೆ ಬಿಎಂಟಿಸಿ ಯೋಚಿಸಿದೆ.
ಹೊಸದಾಗಿ ಬಿಎಂಟಿಸಿಯಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಸುವ ಪ್ರಯತ್ನ...
ಒಟ್ಟಿಗೆ ಫೈಟರ್ ಜೆಟ್ ಹಾರಿಸಿ ದಾಖಲೆ ಸೃಷ್ಟಿಸಿದ ತಂದೆ-ಮಗಳು
newsics.com
ಬೀದರ್: ತಂದೆ - ಮಗಳು ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ.
ಫ್ಲೈಯಿಂಗ್ ಆಫೀಸರ್ ಆಗಿರುವ ಅನನ್ಯಾ ಮತ್ತು ಏರ್ ಕಮೋಡೋರ್ ಆಗಿರುವ ಸಂಜಯ್ ಶರ್ಮಾ ಬೀದರ್ನ...
ಕಾಳಿ ಪೋಸ್ಟರ್ ವಿವಾದ: ಧರ್ಮನಿಂದನೆಯ ಆರೋಪ ತಪ್ಪು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
newsics.com
ಕೋಲ್ಕತ್ತಾ: "ಕಾಳಿ ನನಗೆ ಮಾಂಸ ತಿನ್ನುವ, ಮದ್ಯವನ್ನು ಸ್ವೀಕರಿಸುವ ದೇವತೆ. ನಿಮ್ಮ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕಾಳಿ ಪೋಸ್ಟರ್ ವಿವಾದ...
ಕೈ ಮುಗಿದು ಪ್ರಾರ್ಥಿಸದಂತೆ ಶಾಲಾ ಮಕ್ಕಳಿಗೆ ತಡೆ
newsics.com
ಜಾರ್ಖಂಡ್: ಜಾರ್ಖಂಡ್ನ ಗರ್ವಾ ಜಿಲ್ಲೆಯ ಮಾಧ್ಯಮಿಕ ಶಾಲೆಯೊಂದರಲ್ಲಿ ಹಿಂದು ಆಚರಣೆಯ ಪ್ರಕಾರ ಕೈಮುಗಿದು ಪ್ರಾರ್ಥನೆ ಮಾಡುವುದಕ್ಕೆ ಸ್ಥಳೀಯರ ಗುಂಪೊಂದು ಆಕ್ಷೇಪಿಸಿ, ಅದನ್ನು ನಿಲ್ಲಿಸುವಂತೆ ಹೇಳಿದೆ.
ಜಿಲ್ಲೆಯ ಒಟ್ಟು ಜನಸಂಖ್ಯೆಯ ಶೇ.75ರಷ್ಟು ನಮ್ಮ ಸಮುದಾಯದವರೇ ಇದ್ದು,...
ಮಟ ಮಟ ಮಧ್ಯಾಹ್ನ ರಕ್ತದೋಕುಳಿ: ಚಂದ್ರಶೇಖರ್ ಗುರೂಜಿ ದುರಂತ ಅಂತ್ಯದ ಕಂಪ್ಲೀಟ್ ಕಹಾನಿ
newsics.com
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಂಗಳವಾರ ಮಟ ಮಟ ಮಧ್ಯಾಹ್ನ ಇಡೀ ಕರ್ನಾಟಕವೇ ಬೆಚ್ಚಿ ಬೀಳುವಂತಹ ಘಟನೆಯೊಂದು ಜರುಗಿದೆ.
ಸರಳ ವಾಸ್ತು ಮೂಲಕ ರಾಜ್ಯಕ್ಕೆ ಚಿರಪರಿಚಿತ ಎನಿಸಿದ್ದ ಡಾ.ಚಂದ್ರಶೇಖರ ಗುರೂಜಿ ತಮ್ಮ ಆಪ್ತರ ಮಾಸ್ಟರ್ ಪ್ಲಾನ್ಗೆ...
ಗುರೂಜಿ ಹಂತಕರಿಬ್ಬರ ಬಂಧನ
newsics.com
ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಙದ್ರಶೇಖರ ಗುರೂಜಿ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾಂತೇಶ್ ಶಿರೋಳ್, ಮಂಜುನಾಥ್ ದುಮ್ಮವಾಡ ಬಂಧಿತ ಆರೋಪಿಗಳು. ಮಹಾಂತೇಶ್ ಈ ಕೊಲೆಯ ರೂವಾರಿ ಹಾಗೂ ಗುರೂಜಿ ಸಂಸ್ಥೆಯ ಮಾಜಿ ಉದ್ಯೋಗಿ ವನಜಾಕ್ಷಿಯ...
vertical
Latest News
ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ
newsics.com
ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...
Home
ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ
newsics.com
ಹುಬ್ಬಳ್ಳಿ; ವಾಸ್ತು ಶಾಸ್ತ್ರ ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಆಸ್ತಿ...
Home
ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ
Newsics -
newsics.com
ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ.
ಭೂಮಿಯಿಂದ...