ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಜನವರಿ 20 ರಿಂದ 30ರ ವರೆಗೆ ಕರೆಯಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು, ಜನವರಿ 20 ರಂದು ರಾಜ್ಯಪಾಲ ವಜೂಭಾಯಿ ವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣಮಾಡಲಿದ್ದಾರೆ.
ಜನವರಿ 20 ರಿಂದ ವಿಧಾನಮಂಡಲ ಜಂಟಿ ಅಧಿವೇಶನ
Follow Us