ಧಾರವಾಡ: ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಆಯ್ಕೆಯಾಗಿದ್ದಾರೆ.
ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಿ.ಎಂ. ಹಿರೇಮಠ ಧಾರವಾಡದಲ್ಲಿ ಈ ಸಂಬಂಧ ಹೇಳಿಕೆ ನೀಡಿದ್ದು, ಜ.31ರಂದು ಧಾರವಾಡದ ಬೇಂದ್ರೆ ಭವನದಲ್ಲಿ ದ.ರಾ. ಬೇಂದ್ರೆ ಅವರ 125ನೇ ಜನ್ಮದಿನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಡಾ. ಎಸ್.ಎಲ್. ಭೈರಪ್ಪಗೆ ಅಂಬಿಕಾತನಯದತ್ತ ಪ್ರಶಸ್ತಿ
Follow Us