ತುಮಕೂರು: ಪ್ರಧಾನಿ ನರೇಂದ್ರ ಮೋದಿ ಗುರುವಾರ ತುಮಕೂರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.15ಕ್ಕೆ ತುಮಕೂರಿಗೆ ಆಗಮಿಸಲಿರುವ ಮೋದಿ, ಸಿದ್ದಗಂಗಾ ಮಠಕ್ಕೂ ಭೇಟಿ ನೀಡಲಿದ್ದಾರೆ. ಲಿಂಗೈಕ್ಯರಾದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ತುಮಕೂರಿನಲ್ಲಿ ಆಯೋಜಿಸಲಾಗಿರುವ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಕೂಡ ಮೋದಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಕೇಂದ್ರ ಸಚಿವರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ
ಮತ್ತಷ್ಟು ಸುದ್ದಿಗಳು
ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ
Newsics.com
ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ...
ವಿಜಯಪುರ ಗೋದಾಮು ದುರಂತ : ಆರು ಮೃತದೇಹಗಳು ಪತ್ತೆ
Newsics.com
ವಿಜಯಪುರ : ವಿಜಯಪುರ ರಾಜಗುರು ಫುಡ್ಸ್ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ 7ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಆರು ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಿನ್ನೆ (ಡಿ.4) ರಾತ್ರಿ 11.30ರ...
ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ
newsics.com
ಬೆಂಗಳೂರು : ಮಂಗಳವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಲೋಕಾಯುಕ್ತ ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ 3...
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
Newsics.com
ಬೆಂಗಳೂರು : ಜಮ್ಮು -ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಅವರ ಕುಟುಂಬಕ್ಕೆ...
ಹೊಳೆಯಲ್ಲಿ ತೇಲುತ್ತಿದ್ದ ತಾಯಿ, ಇಬ್ಬರು ಹೆಣ್ಣು ಮಕ್ಕಳ ಶವ!
newsics.com
ಮಡಿಕೇರಿ: ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಶವ ಪೊನ್ನಂಪೇಟೆಯ ಹೈಸೊಡ್ಲೂರು ಬಳಿಯ ಕೂಟಿಯಾಲ ಹೊಳೆಯಲ್ಲಿ ಪತ್ತೆಯಾಗಿದೆ.
ಹುದಿಕೇರಿ ಗ್ರಾಮದ ಅಶ್ವಿನಿ (48), ನಿಕಿತಾ (21) ಹಾಗೂ ನವ್ಯ (18)...
ಮಿಚೌಂಗ್ ಚಂಡಮಾರುತದಿಂದ ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ!
newsics.com
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಿಚೌಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ.
ರಾಜಧಾನಿಯಲ್ಲಿ ಚಂಡಮಾರುತ ಎಫೆಕ್ಟ್ ನಿಂದಾಗಿ ಇಂದು ಬೆಳ್ಳಂಬೆಳಗ್ಗೆ...
ವಿಜಯಪುರ ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ ಸಿಲುಕಿದ 12 ಕಾರ್ಮಿಕರಿಗೆ ಉಸಿರಾಟ ಸಮಸ್ಯೆ, ಓರ್ವ ಸಾವು
newsics.com
ವಿಜಯಪುರ: ನಗರದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ರಾಜ್ ಗುರು ಗೋದಾಮಿನಲ್ಲಿ ಆಹಾರ ಸಂಸ್ಕರಣ ಘಟಕದಲ್ಲಿ ಮೆಕ್ಕೆಜೋಳದ ಚೀಲಗಳ ಅಡಿಯಲ್ಲಿ 13 ಕಾರ್ಮಿಕರು ಸಿಲುಕಿದ್ದು, ಉಸಿರಾಟದ ಸಮಸ್ಯೆಯಿಂದ ಜೀವನ್ಮರಣ ಹೋರಾಟದಲ್ಲಿದ್ದಾರೆ. ಈಗಾಗಲೇ ಓರ್ವ ಕಾರ್ಮಿಕ...
ಕುವೆಂಪು ರಾಷ್ಟ್ರೀಯ ಪುರಸ್ಕಾರ; ಬಂಗಾಳಿ ಬರಹಗಾರ ಶೀರ್ಷಂಧು ಮುಖ್ಯೋಪಾಧ್ಯಾಯ ಆಯ್ಕೆ
newsics.com
ಬೆಂಗಳೂರು: 2023ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಬಂಗಾಳಿ ಭಾಷೆಯ ಸುಪ್ರಸಿದ್ಧ ಬರಹಗಾರರಾದ ಶೀರ್ಷಂಧು ಮುಖ್ಯೋಪಾಧ್ಯಾಯ ಅವರನ್ನು ಆಯ್ಕೆ ಮಾಡಲಾಗಿದೆ.
ನ.17 ರಂದು ಬೆಂಗಳೂರಿನಲ್ಲಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಬಿ.ಎಲ್. ಶಂಕರ್ ಅವರ...
vertical
Latest News
ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ
Newsics.com
ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...
Home
ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ಆ್ಯಪ್ ಅಕೌಂಟ್ ಬ್ಯಾನ್
Newsics.com
ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸ್ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...
Home
ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!
Newsics.com
ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...