ಬೆಂಗಳೂರು: ಬೆಟ್ಟಿಂಗ್ ಮಾಫಿಯಾ ಹಾಗೂ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಬೆಂಗಳೂರು ಟರ್ಫ್ ಕ್ಲಬ್(ರೇಸ್ ಕೋರ್ಸ್) ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.
ದಾಳಿ ವೇಳೆ 40 ಖಾಸಗಿ ಬುಕ್ಕಿಗಳನ್ನು ವಶಕ್ಕೆ ಪಡೆಡಿರುವ ಸಿಸಿಬಿ ಅಧಿಕಾರಿಗಳ ತಂಡ, 96 ಲಕ್ಷ ರೂ. ಜಪ್ತಿ ಮಾಡಿದೆ.
ತೆರಿಗೆ ಮತ್ತು ಜಿಎಸ್‌ಟಿ ವಂಚನೆ ಆಗಿರುವುದು ಇದುವರೆಗಿನ ಪ್ರಾಥಮಿಕ ತನಿಖೆಯಿಂದ ಹೊರಗೆ ಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ತಿಳಿಸಿದ್ದಾರೆ.
ತೆರಿಗೆ ವಂಚನೆ; ಬೆಂಗಳೂರು ಟರ್ಫ್ ಕ್ಲಬ್ ಮೇಲೆ ದಾಳಿ
Follow Us