Sunday, January 24, 2021

ನಟಿ ಪಾಯಲ್ ರೋಹ್ಟಗಿಗೆ ಶೋಭಾ ಬೆಂಬಲ

ಬೆಂಗಳೂರು: ನೆಹರೂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಕಮೆಂಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ನಟಿ ಪಾಯಲ್ ರೋಹ್ಟಗಿಗೆ ಸಂಸದೆ ಶೋಭಾ ಕರಂದ್ಲಾಜೆ ಬೆಂಬಲ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶೋಭಾ, ನೆಹರೂ ಕುಟುಂಬ ಸದಸ್ಯರು ಪ್ರಧಾನಿಗೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಬಹುದು. ಆದರೆ ಯಾರೂ ಕೂಡ ಕಾಂಗ್ರೆಸ್ ನ ಮೊದಲ  ಕುಟುಂಬದ ಬಗ್ಗೆ ಅಪಹಾಸ್ಯ ಮಾಡುವಂತಿಲ್ಲ ಎಂದು ಹೇಳಿದ್ದಾರೆ. ರಾಷ್ಟ್ರೀಯವಾದಿ ಧ್ವನಿಗಳನ್ನು ಹತ್ತಿಕ್ಕುವುದೇ ಕಾಂಗ್ರೆಸ್ ಸಂಸ್ಕೃತಿ ಎಂದು ಶೋಭಾ ಟೀಕಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪ್ರಶ್ನೆ ಪತ್ರಿಕೆ ಸೋರಿಕೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಆದೇಶ

Newsics.com ಶಿವಮೊಗ್ಗ:  ಕೆ ಪಿ ಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ...

ದೆಹಲಿ ಆಕಾಶವಾಣಿಯಲ್ಲಿ ಅಗ್ನಿ ಆಕಸ್ಮಿಕ

newsics.com ನವದೆಹಲಿ: ದೆಹಲಿಯ ಆಕಾಶವಾಣಿ ಭವನದಲ್ಲಿ ( ಜ.24) ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಸಂಸದ್ ಮಾರ್ಗ್ ನಲ್ಲಿ ಅವಘಡ ಸಂಭವಿಸಿದೆ ಎಂದು ದೆಹಲಿ ಫೈರ್ ಸರ್ವಿಸಸ್ ( ಡಿಎಫ್ಎಸ್) ಅಧಿಕಾರಿಗಳು ಹೇಳಿದ್ದಾರೆ. ...

ಒಂದೇ ದಿನ 14,849 ಜನರಿಗೆ ಕೊರೋನಾ ಸೋಂಕು,155 ಮಂದಿ ಸಾವು

Newsics.com ನವದೆಹಲಿ: ದೇಶದಲ್ಲಿ ಕೊರೋನಾದ  ಅಬ್ಬರ ಮುಂದುವರಿದಿದೆ.ಕಳೆದ  24 ಗಂಟೆಯಲ್ಲಿ   14, 849 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.  ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.54,533 ಕ್ಕೆ ತಲುಪಿದೆ.    ಕಳೆದ 24 ಗಂಟೆಯಲ್ಲಿ...
- Advertisement -
error: Content is protected !!