ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.
ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಮತ್ತು ಶಾಸಕಿ ಸೌಮ್ಯ ರೆಡ್ಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ನಿಷೇಧಾಜ್ಞೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ
Follow Us