Saturday, June 10, 2023

ನ್ಯಾಯಾಲಯಕ್ಕೆ ಬಂತು ನರಿ!

Follow Us

ವಿಜಯಪುರ: ನರಿಯೊಂದು ಗುರುವಾರ ಇಲ್ಲಿನ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಕ್ಕೆ ಆಗಮಿಸಿ ಗಾಬರಿ ಹುಟ್ಟಿಸಿತು.
ಆವರಣಕ್ಕೆ ಬಂದ ನರಿ ಏನು ಮಾಡಬೇಕೆಂದು ತಿಳಿಯದೆ ಎಲ್ಲೆಂದರಲ್ಲಿ ಓಡುತ್ತಿತ್ತು. ಪ್ರಾಣಿ ರಕ್ಷಕ ಕಲ್ಮೇಶ್ ಆಳೂರು ಅವರು ನರಿಗೆ ಬಲೆ ಹಾಕಿ ಹಿಡಿದು ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದರು. ಬಳಿಕ ಈ‌ ನರಿಯನ್ನು ದೋಣಿ ನದಿಯ ಬಳಿ‌ ಬಿಡಲಾಯಿತು.

ಮತ್ತಷ್ಟು ಸುದ್ದಿಗಳು

vertical

Latest News

ಚಾಮರಾಜನಗರ: ಮರಿ ಆನೆ ಅಟ್ಯಾಕ್, ಬೈಕ್ ಸವಾರ ಜಸ್ಟ್ ಮಿಸ್

Newsics.com ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗಡಿ ಭಾಗದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಆನೆ ಮರಿಯೊಂದು ದ್ವಿಚಕ್ರ...

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ...

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...
- Advertisement -
error: Content is protected !!