ಮಂಗಳೂರು: ಮಂಗಳೂರು ಕೇವಲ ಗಲಭೆಯಿಂದ ಮಾತ್ರವಲ್ಲಿ ಸುಡುವ ಬಿಸಿಲಿನಿಂದಲೂ ಸುದ್ದಿಯಲ್ಲಿದೆ. ದೇಶದ ಅತ್ಯಧಿಕ ತಾಪಮಾನ 35.8 ಡಿಗ್ರಿ ಸೆಲ್ಸಿಯಸ್ ಪಣಂಬೂರಿನಲ್ಲಿ ದಾಖಲಾಗಿದೆ. ಡಿಸೆಂಬರ್ ತಿಂಗಳಲ್ಲಿ ಈ ರೀತಿಯಾದರೆ ಮುಂದೆ ಬೇಸಿಗೆಯಲ್ಲಿ ಹೇಗೆ ಬದುಕುವುದು ಎಂದು ಮಂಗಳೂರಿನ ನಾಗರಿಕರು ಮಂಡೆ ಬಿಸಿ ಮಾಡುತ್ತಿದ್ದಾರೆ
ಮತ್ತಷ್ಟು ಸುದ್ದಿಗಳು
ಥೈಲ್ಯಾಂಡ್ನಲ್ಲಿ ಜಾಲಿ ಮೂಡ್ನಲ್ಲಿ ಬಿಗ್ ಬಾಸ್ ಅಮೂಲ್ಯ
newsics.com
ಬೆಂಗಳೂರು: ಕಮಲಿ ಸೀರಿಯಲ್ ನಲ್ಲಿ ರಂಜಿಸಿ, ಬಳಿಕ ಬಿಗ್ ಬಾಸ್ನಲ್ಲಿ ಸಖತ್ ಸದ್ದು ಮಾಡಿದ ಮುದ್ದು ಹುಡುಗಿ ಅಮೂಲ್ಯ ಗೌಡ, ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ.
ಈ ನಟಿ ತಮ್ಮ ಗೆಳತಿಯರ ಜೊತೆಗೆ ಥೈಲ್ಯಾಂಡ್...
KSRTC ಉಪಾಧ್ಯಕ್ಷರಾಗಿ ಮೋಹನ ಮೆಣಸಿನಕಾಯಿ ಅಧಿಕಾರ ಸ್ವೀಕಾರ
newsics.com
ಬೆಂಗಳೂರು: ಕೆಎಸ್ ಆರ್ ಟಿ ನೂತನ ಉಪಾಧ್ಯಕ್ಷರನ್ನಾಗಿ ಮೋಹನ ಮೆಣಸಿನಕಾಯಿ ನೇಮಕ ಮಾಡಿ ಆದೇಶಿಸಿತ್ತು.
ರಾಜ್ಯ ರಸ್ತೆ ಸಾರಿಗೆ ನಿಗಮದ ಕಚೇರಿಯಲ್ಲಿ ಕೆ ಎಸ್ ಆರ್ ಟಿ ಸಿ ಉಪಾಧ್ಯಕ್ಷರಾಗಿ ಮೋಹನ ಮೆಣಸಿನಕಾಯಿ ಅವರು...
ಪದವಿ ಪಡೆದ ಖುಷಿಯಲ್ಲಿ ಸಾನ್ಯಾ ಅಯ್ಯರ್
newsics.com
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಸಾನ್ಯಾ ಅಯ್ಯರ್ ಈಗ ಪದವಿ ಪಡೆದ ಖುಷಿಯಲ್ಲಿದ್ದಾರೆ.
ತಾವು ಗ್ರ್ಯಾಜುಯೇಟ್ ಆಗಿರುವ ಕುರಿತ ಫೋಟೋಗಳನ್ನು ನಟಿ ಸಾನ್ಯಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಸಾನ್ಯಾ ಅಯ್ಯರ್ ಅವರು ಮಾಸ್...
ಸ್ಯಾಂಟ್ರೋ ರವಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
newsics.com
ಬೆಂಗಳೂರು: ರಾಜಕಾರಣಿಗಳು ಮತ್ತು ಉನ್ನತ ಅಧಿಕಾರಿಗಳ ಜತೆ ಸಂಬಂಧ ಹೊಂದಿ ಡೀಲ್ ಕುದುರಿಸುತ್ತಿದ್ದ ಆರೋಪಕ್ಕೆ ಗುರಿಯಾಗಿರುವ ಸ್ಯಾಂಟ್ರೋ ರವಿ ಅಸ್ವಸ್ಥನಾಗಿದ್ದಾನೆ. ನಿದ್ದೆ ಮಾತ್ರೆ ಹೆಚ್ಚು ಸೇವಿಸಿದ ಪರಿಣಮ ಆರೋಗ್ಯದಲ್ಲಿ ಏರು ಪೇರು ಸಂಭವಿಸಿದೆ.
ಸ್ಯಾಂಟ್ರೋ...
ಹಾಸನದಲ್ಲಿ ಟಿಕೇಟ್ ಪೈಪೋಟಿ: ಶೃಂಗೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹೆಚ್ ಡಿ ರೇವಣ್ಣ
newsics.com
ಶೃಂಗೇರಿ: ಹಾಸನ ಕ್ಷೇತ್ರದಿಂದ ವಿಧಾನಸಭೆಯ ಟಿಕೇಟ್ ಆಕಾಂಕ್ಷಿಯಾಗಿರುವ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಟಿಕೇಟ್ ಇಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಬಹಿರಂಗವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ, ರೇವಣ್ಣ ದಂಪತಿ...
ವಂಚನೆ ಆರೋಪ: ಚಿತ್ರ ನಿರ್ಮಾಪಕ ಪ್ರಕಾಶ್ ಬಂಧನ
newsics.com
ಬೆಂಗಳೂರು: ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಪ್ರಕಾಶ್ ಎಂಬವರನ್ನು ಬಂಧಿಸಲಾಗಿದೆ. ಕೆಎಂಎಫ್ ನಲ್ಲಿ ಹುದ್ದೆ ಕೊಡಿಸುವ ಭರವಸೆ ನೀಡಿ ಪ್ರಕಾಶ್ ವ್ಯಕ್ತಿಯೊಬ್ಬರಿಂದ 20 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಶಹಬ್ಬಾಸ್...
ರಾಜ್ಯಕ್ಕೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ
newsics.com
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾತ್ರಿ ಹುಬ್ಬಳ್ಳಿಗೆ ಆಗಮಿಸಲಿರುವ ಅಮಿತ್ ಶಾ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಶನಿವಾರ ಮತ್ತು ಭಾನುವಾರ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ನಡೆಯಲಿರುವ...
ಸಚಿವ ಅಶೋಕ್ ಉಸ್ತುವಾರಿ ವಿರೋಧಿಸಿ ಮಂಡ್ಯ ಬಿಜೆಪಿ ಕಾರ್ಯಕರ್ತರಿಂದ ‘ಗೋ ಬ್ಯಾಕ್ ಅಭಿಯಾನ’
newsics.com
ಮಂಡ್ಯ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಮಂಡ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವ ಆರ್ ಅಶೋಕ್ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ. ಅಶೋಕ್ ವಿರುದ್ಧ ಇದೀಗ ಬಿಜೆಪಿಗರೇ...
vertical
Latest News
ಥೈಲ್ಯಾಂಡ್ನಲ್ಲಿ ಜಾಲಿ ಮೂಡ್ನಲ್ಲಿ ಬಿಗ್ ಬಾಸ್ ಅಮೂಲ್ಯ
newsics.com
ಬೆಂಗಳೂರು: ಕಮಲಿ ಸೀರಿಯಲ್ ನಲ್ಲಿ ರಂಜಿಸಿ, ಬಳಿಕ ಬಿಗ್ ಬಾಸ್ನಲ್ಲಿ ಸಖತ್ ಸದ್ದು ಮಾಡಿದ ಮುದ್ದು ಹುಡುಗಿ ಅಮೂಲ್ಯ ಗೌಡ, ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ.
ಈ...
Home
ಟಿ20 ಸರಣಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸೋಲು
NEWSICS -
newsics.com
ರಾಂಚಿ: ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿದೆ.
ರಾಂಚಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್ 21 ರನ್ಗಳ ಜಯ ದಾಖಲಿಸಿದೆ.
ಟಾಸ್ ಗೆದ್ದ ಭಾರತ ನ್ಯೂಜಿಲೆಂಡ್ಗೆ...
Home
55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್ಲೈನ್ಗೆ 10 ಲಕ್ಷ ದಂಡ
newsics.com
ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್ಲೈನ್ಗೆ 10 ಲಕ್ಷ ದಂಡ ವಿಧಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ವಿಮಾನವೊಂದರ ಬಗ್ಗೆ ನಾಗರಿಕ ವಿಮಾನಯಾನ ನಿಯಂತ್ರಕ...