ಉಡುಪಿ: ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಿದೆ. ಭಾನುವಾರ ಮಧ್ಯರಾತ್ರಿ ವೈದ್ಯರು ಅವರ ಪರೀಕ್ಷೆ ನಡೆಸಿದ್ದಾರೆ. ಈ ಮಧ್ಯೆ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಇಂದು ಶ್ರೀಗಳನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಆದರೆ ಈ ಸಂಬಂಧ ಯಾವುದೇ ಅಧಿಕೃತ ಮಾಹಿತಿ ಇಲ್ಲ
ಮತ್ತಷ್ಟು ಸುದ್ದಿಗಳು
ಯುವತಿಯೊಂದಿಗಿನ ವಿಡಿಯೋ: ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು
newsics.com
ಬೆಂಗಳೂರು: ನೌಕರಿ ಕೊಡಿಸುವುದಾಗಿ ಹೇಳಿ ಯುವತಿಗೆ ಆಮಿಷವೊಡ್ಡಿ ಸಚಿವ ರಮೇಶ್ ಜಾರಕಿಹೊಳಿ ಆಕೆಯನ್ನು ಲೈಂಗಿಕವಾಗಿ ಬಳಕೆಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಿಹಳ್ಳಿ ಆರೋಪಿಸಿ ದೂರು ನೀಡಿದ್ದಾರೆ. ಯಾವುದೇ ನೌಕರಿ ಕೊಡಿಸದಿದ್ದರಿಂದ ಯುವತಿ...
ಮೈಸೂರಿನ ಸುಧಾ ಹೆಗಡೆಗೆ ಅತ್ಯುತ್ತಮ ಅಭಿನಯ ಪ್ರಶಸ್ತಿ
newsics.com
ಮೈಸೂರು: ಮೈಸೂರಿನ ಸುಧಾ ಹೆಗಡೆ ಅವರಿಗೆ ಅತ್ಯುತ್ತಮ ಅಭಿನಯ ಪ್ರಶಸ್ತಿ ದೊರಕಿದೆ.
ಬೆಂಗಳೂರಿನಲ್ಲಿ ಆಯೋಜಿಸಿದ್ದ ಬ್ಯುಸಿನೆಸ್ ಬೈ ಬ್ರಾಹ್ಮಿನ್ಸ್ ಪ್ರಾದೇಶಿಕ ಸಮ್ಮೇಳನದಲ್ಲಿ 'ಗೆಲುವಿನೆಡೆಗೆ' ಎಂಬ ನಾಟಕದ ಅಭಿನಯಕ್ಕೆ ಈ ಪ್ರಶಸ್ತಿ ದೊರಕಿದೆ.
ನಾಟಕವನ್ನು ಎಂ.ಸಿ ಕೃಷ್ಣಪ್ರಸಾದ್...
ಜೀವಂತ ವ್ಯಕ್ತಿಯನ್ನೇ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ವೈದ್ಯರು!
newsics.com ಬಾಗಲಕೋಟೆ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮರಣೋತ್ತರ ಪರೀಕ್ಷೆಗಾಗಿ ಜೀವಂತ ವ್ಯಕ್ತಿಯನ್ನೇ ಕಳುಹಿಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಶಂಕರ್ ಗೊಂಬಿ...
ಮನೆಯಲ್ಲಿ ಕೊರೋನಾ ಲಸಿಕೆ ಪಡೆದ ಸಚಿವ ಬಿ ಸಿ ಪಾಟೀಲ್
newsics.com
ಹಾವೇರಿ: ಸಚಿವ ಬಿ ಸಿ ಪಾಟೀಲ್ ಅವರು ವಿವಾದವೊಂದನ್ನು ಮೈಗೆ ಎಳೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಪಡೆಯುವ ಬದಲಾಗಿ ನರ್ಸ್ ಗಳನ್ನು ಮನೆಗೆ ಕರೆಯಿಸಿಕೊಂಡು ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ. ಸಚಿವ ಪಾಟೀಲ್ ಜತೆಗೆ...
ಸುಬ್ರಹ್ಮಣ್ಯ ಚಿಟ್ಟಾಣಿ ಆರೋಗ್ಯದಲ್ಲಿ ಚೇತರಿಕೆ
newsics.com
ಮಣಿಪಾಲ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಅವರು ಅಪಾಯದಿಂದ ಪಾರಾಗಿದ್ದಾರೆ. ಮಣಿಪಾಲದ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಅವರನ್ನು ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರಿದಿದ್ದು,...
ಥಿನ್ನರ್ ಕುಡಿದು ನಾಲ್ಕು ವರ್ಷದ ಮಗು ಸಾವು
newsics.com
ಬಳ್ಳಾರಿ: ಅಜ್ಜನ ಮನೆಗೆ ಬಂದ ನಾಲ್ಕು ವರ್ಷದ ಮಗು ಥಿನ್ನರ್ ಕುಡಿದು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟ ಮಗುವನ್ನು ಅಶೋಕ್ ಎಂದು ಗುರುತಿಸಲಾಗಿದೆ.
ಅಜ್ಜನ...
ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನ ಜಾಲಿ ರೈಡ್; ಪೊಲೀಸ್ ಇನ್ಸ್ಪೆಕ್ಟರ್ ಅಮಾನತು
newsics.com ಮಂಡ್ಯ: ನಿಷೇಧಿತ ಪ್ರದೇಶವಾಗಿದ್ದರೂ ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನಿಗೆ ಜಾಲಿ ರೈಡ್ ಮಾಡಲು ಪೊಲೀಸ್ ಜೀಪ್ ನೀಡಿ ಸಹಕರಿಸಿದ್ದ ಭದ್ರತಾ ವಿಭಾಗದ ಇನ್ಸ್ಪೆಕ್ಟರ್'ರನ್ನು ಅಮಾನತುಗೊಳಿಸಲಾಗಿದೆ.ಕೆ.ಆರ್.ಎಸ್. ಡ್ಯಾಂ ಮೇಲೆ ಸಾರ್ವಜನಿಕರಿಗೆ...
ಇಂದು ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಯಲಿದೆ, ಪಿಂಚಣಿ ಯೋಜನೆ ಸೇರಿದಂತೆ ಹಲವು ಸವಲತ್ತು ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ...
Latest News
ರಾಮಮಂದಿರ ನಿರ್ಮಾಣಕ್ಕೆ 2 ಸಾವಿರ ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಂಗ್ರಹ
newsics.com
ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಈ ವರೆಗೆ 2,100ಕೋಟಿ ರೂ. ಸಂಗ್ರಹವಾಗಿದೆ. ಈ ಕುರಿತು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ...
Home
ಯುವತಿಯೊಂದಿಗಿನ ವಿಡಿಯೋ: ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು
newsics.com
ಬೆಂಗಳೂರು: ನೌಕರಿ ಕೊಡಿಸುವುದಾಗಿ ಹೇಳಿ ಯುವತಿಗೆ ಆಮಿಷವೊಡ್ಡಿ ಸಚಿವ ರಮೇಶ್ ಜಾರಕಿಹೊಳಿ ಆಕೆಯನ್ನು ಲೈಂಗಿಕವಾಗಿ ಬಳಕೆಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಿಹಳ್ಳಿ ಆರೋಪಿಸಿ ದೂರು ನೀಡಿದ್ದಾರೆ. ಯಾವುದೇ ನೌಕರಿ ಕೊಡಿಸದಿದ್ದರಿಂದ ಯುವತಿ...
Home
ರಾಜ್ಯಸಭೆ, ಲೋಕಸಭೆ ಟಿವಿ ಇನ್ನು ‘ಸಂಸದ್ ಟಿವಿ’
newsics.com
ನವದೆಹಲಿ: ರಾಜ್ಯ ಸಭಾ ಮತ್ತು ಲೋಕ ಸಭಾ ಟಿವಿಯನ್ನು ವಿಲೀನ ಮಾಡಲಾಗಿದ್ದು, ಇನ್ನು 'ಸಂಸದ್ ಟಿವಿ' ಎಂದು ಕರೆಯಲಾಗುತ್ತದೆ.
ರಾಜ್ಯ ಸಭೆ ಹಾಗೂ ಲೋಕ ಸಭೆ ಕಲಾಪಗಳನ್ನು ಪ್ರಸಾರ ಮಾಡುತ್ತಿದ್ದ ರಾಜ್ಯ ಸಭಾ ಮತ್ತು...