Saturday, October 16, 2021

ಪೇಜಾವರ ಶ್ರೀಗಳ ಆರೋಗ್ಯ ಪರಿಸ್ಥಿತಿ: ಭಕ್ತರಲ್ಲಿ ಆತಂಕ ಸೃಷ್ಟಿ

Follow Us

ಉಡುಪಿ: ಹಿರಿಯ ಯತಿವರ್ಯರಾದ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ಹದಗೆಟ್ಟಿರುವುದು ಅವರ ಲಕ್ಷಾಂತರ ಭಕ್ತರಲ್ಲಿ ಆತಂಕ ಸೃಷ್ಟಿಸಿದೆ. ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದೆ ಎಂದು ಶುಕ್ರವಾರ ಸಂಜೆಯ ತನಕ ಮಾಹಿತಿ ನೀಡಲಾಗಿತ್ತು. ಆದರೆ ಆ ಬಳಿಕ ಬಂದ ವೈದ್ಯಕೀಯ ವರದಿ, ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ  ಎಂದು ಸೂಚಿಸಿತ್ತು. ಈ ಮಾಹಿತಿ ಪ್ರಕಟಗೊಂಡ  ಬಳಿಕ ಭಕ್ತರು ಆತಂಕಕ್ಕೀಡಾಗಿದ್ದಾರೆ.  ಸ್ವಾಮೀಜಿಗಳ ಆರೋಗ್ಯ ಚೇತರಿಕೆಗೆ ಭಕ್ತರು ವಿಶೇಷ ಪೂಜೆ ಮತ್ತು ಪ್ರಾರ್ಥನೆಯಲ್ಲಿ ನಿರತರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು...

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ....

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...
- Advertisement -
error: Content is protected !!