ಬೆಂಗಳೂರು: ವಿವಾದಿತ ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ಹಲವು ಮುಸ್ಲಿಂ ಸಂಘಟನೆಗಳು ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಶಾಂತಿ ಸಭೆಗೆ ಕರೆ ನೀಡಿವೆ. ಪುಲಕೇಶಿ ನಗರದ ಈದ್ಗಾ ಮೈದಾನದಲ್ಲಿ ಸಭೆ ನಡೆಯಲಿದೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ
ಮತ್ತಷ್ಟು ಸುದ್ದಿಗಳು
ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ
newsics.com
ಬೆಂಗಳೂರು: ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೊಹಮ್ಮದ್ ಅಸ್ಲಾಂ, ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...
ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ
newsics.com
ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...
ಗುರೂಜಿ ಯಾವುದೇ ಆಸ್ತಿ ನೀಡಿಲ್ಲ ಎಂದಿರುವ ವನಜಾಕ್ಷಿ
newsics.com
ಬೆಂಗಳೂರು: ಹತ್ಯೆಗೀಡಾಗಿರುವ ಚಂದ್ರ ಶೇಖರ್ ಗುರೂಜಿ ತಮ್ಮಗೆ ಯಾವುದೇ ಆಸ್ತಿ ನೀಡಿಲ್ಲ. ಬೇನಾಮಿ ಆಸ್ತಿ ಕೂಡ ನಾವು ಹೊಂದಿಲ್ಲ ಎಂದು ಪ್ರಕರಣದ ಹತ್ಯೆ ಆರೋಪಿಯ ಪತ್ನಿ ವನಜಾಕ್ಷಿ ಹೇಳಿದ್ದಾರೆ.
ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ...
ಆಪ್ತರ ಹೆಸರಿನಲ್ಲಿ ಚಂದ್ರಶೇಖರ್ ಗುರೂಜಿ ಬೇನಾಮಿ ಆಸ್ತಿ?
newsics.com
ಹುಬ್ಬಳ್ಳಿ: ಅತ್ಯಂತ ಆಪ್ತರಾಗಿರುವವರ ಹೆಸರಿನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಬೇನಾಮಿ ಆಸ್ತಿ ಹೊಂದಿದ್ದರೇ. ಇದೀಗ ಇಂತಹ ಪ್ರಶ್ನೆ ಉದ್ಭವಿಸಿದೆ. ಬೆಂಗಳೂರು, ಹುಬ್ಬಳ್ಳಿ, ಮುಂಬೈ ಸೇರಿದಂತೆ ಹಲವೆಡೆ ಚಂದ್ರಶೇಖರ್ ಗುರೂಜಿ...
ಮಹಿಳಾ ಸೈಕ್ಲಿಸ್ಟ್ಗಳೊಂದಿಗೆ ಕಾಮುಕನ ಅಸಭ್ಯ ವರ್ತನೆ
newsics.com
ಬೆಂಗಳೂರು : ಮುಂಜಾನೆ ಸೈಕ್ಲೊಥಾನ್ ನಿರತ ಮಹಿಳೆಯರಿಗೆ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ನಗರದ ಪ್ಯಾಲೇಸ್ ರಸ್ತೆಯ ಕಾವೇರಿ ಜಂಕ್ಷನ್ ಬಳಿ ಭಾನುವಾರ ಬೆಳಗ್ಗೆ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಬಂದಿದ್ದ ಕಾಮುಕನೊಬ್ಬ ಸೈಕ್ಲೊಥಾನ್ನಲ್ಲಿ ಸಾಗುತ್ತಿದ್ದ...
ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ
newsics.com
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು...
ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ
newsics.com
ಹುಬ್ಬಳ್ಳಿ: ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...
ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ
newsics.com
ಹುಬ್ಬಳ್ಳಿ; ವಾಸ್ತು ಶಾಸ್ತ್ರ ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಆಸ್ತಿ...
vertical
Latest News
ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ
newsics.com
ಬೆಂಗಳೂರು: ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೊಹಮ್ಮದ್ ಅಸ್ಲಾಂ, ...
Home
ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ
Newsics -
newsics.com
ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ.
ಸಾಫ್ಟವೇರ್ ಡೆವಲಪರ್ ಆಗಿರುವ...
Home
ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು
Newsics -
newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ.
ಕೊರೋನಾದಿಂದ ಕಳೆದ 24 ಗಂಟೆ...