ಬೆಂಗಳೂರು: ಫೆ.26ರಿಂದ ಮಾರ್ಚ್ 4ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ 12ನೇ ಚಲನಚಿತ್ರೋತ್ಸವ ನಡೆಯಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಚಲನಚಿತ್ರೋತ್ಸವ ಲಾಂಛನ ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಾಜಿನಗರದ ಓರಾಯನ್ ಮಾಲ್ನಲ್ಲಿರುವ ಪಿವಿಆರ್ನ 11 ಪರದೆಗಳಲ್ಲಿ ಸಿನಿಮಾಗಳು ಪ್ರದರ್ಶನವಾಗಲಿವೆ.
ಫೆ.26ರ ಸಂಜೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ವಿಶ್ವದ 50 ದೇಶಗಳ 200 ಸಮಕಾಲೀನ ಸಿನಿಮಾಗಳು ವೀಕ್ಷಣೆಗೆ ಲಭ್ಯವಾಗಲಿವೆ ಎಂದರು.
ಫೆ.26ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
Follow Us