ಬೆಂಗಳೂರು: ಇಲ್ಲಿಗೆ ಸಮೀಪದ ಬನ್ನೇರುಘಟ್ಟ ಜೈವಿಕ ಉದ್ಯಾನವನ ಪ್ರವೇಶಕ್ಕೆ ಆನ್ ಲೈನ್ ನಲ್ಲೇ ಟಿಕೆಟ್ ಪಡೆಯುವ ವ್ಯವಸ್ಥೆ ಜಾರಿಯಾಗಿದೆ.
ಟಿಕೆಟ್ ಗಾಗಿ ಸರದಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯಬೇಕಿತ್ತು. ಪ್ರವಾಸಿಗರ ಈ ಪರದಾಟ ತಪ್ಪಿಸಲು ಮುಂಗಡವಾಗಿ ಆನ್ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ನೂತನ ವ್ಯವಸ್ಥೆ ಕಲ್ಪಿಸಿರುವುದಾಗಿ ಉದ್ಯಾನವನದ ಸಹಾಯಕ ಕಾರ್ಯನಿರ್ವಾಹಕ ನಿರ್ದೇಶಕ ಕುಶಾಲಪ್ಪ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿಗಳು
ಮೈಸೂರಿನ ಸುಧಾ ಹೆಗಡೆಗೆ ಅತ್ಯುತ್ತಮ ಅಭಿನಯ ಪ್ರಶಸ್ತಿ
newsics.com
ಮೈಸೂರು: ಮೈಸೂರಿನ ಸುಧಾ ಹೆಗಡೆ ಅವರಿಗೆ ಅತ್ಯುತ್ತಮ ಅಭಿನಯ ಪ್ರಶಸ್ತಿ ದೊರಕಿದೆ.
ಬೆಂಗಳೂರಿನಲ್ಲಿ ಆಯೋಜಿಸಿದ್ದ ಬ್ಯುಸಿನೆಸ್ ಬೈ ಬ್ರಾಹ್ಮಿನ್ಸ್ ಪ್ರಾದೇಶಿಕ ಸಮ್ಮೇಳನದಲ್ಲಿ 'ಗೆಲುವಿನೆಡೆಗೆ' ಎಂಬ ನಾಟಕದ ಅಭಿನಯಕ್ಕೆ ಈ ಪ್ರಶಸ್ತಿ ದೊರಕಿದೆ.
ನಾಟಕವನ್ನು ಎಂ.ಸಿ ಕೃಷ್ಣಪ್ರಸಾದ್...
ಜೀವಂತ ವ್ಯಕ್ತಿಯನ್ನೇ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ವೈದ್ಯರು!
newsics.com ಬಾಗಲಕೋಟೆ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮರಣೋತ್ತರ ಪರೀಕ್ಷೆಗಾಗಿ ಜೀವಂತ ವ್ಯಕ್ತಿಯನ್ನೇ ಕಳುಹಿಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಶಂಕರ್ ಗೊಂಬಿ...
ಮನೆಯಲ್ಲಿ ಕೊರೋನಾ ಲಸಿಕೆ ಪಡೆದ ಸಚಿವ ಬಿ ಸಿ ಪಾಟೀಲ್
newsics.com
ಹಾವೇರಿ: ಸಚಿವ ಬಿ ಸಿ ಪಾಟೀಲ್ ಅವರು ವಿವಾದವೊಂದನ್ನು ಮೈಗೆ ಎಳೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಪಡೆಯುವ ಬದಲಾಗಿ ನರ್ಸ್ ಗಳನ್ನು ಮನೆಗೆ ಕರೆಯಿಸಿಕೊಂಡು ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ. ಸಚಿವ ಪಾಟೀಲ್ ಜತೆಗೆ...
ಸುಬ್ರಹ್ಮಣ್ಯ ಚಿಟ್ಟಾಣಿ ಆರೋಗ್ಯದಲ್ಲಿ ಚೇತರಿಕೆ
newsics.com
ಮಣಿಪಾಲ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಅವರು ಅಪಾಯದಿಂದ ಪಾರಾಗಿದ್ದಾರೆ. ಮಣಿಪಾಲದ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಅವರನ್ನು ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರಿದಿದ್ದು,...
ಥಿನ್ನರ್ ಕುಡಿದು ನಾಲ್ಕು ವರ್ಷದ ಮಗು ಸಾವು
newsics.com
ಬಳ್ಳಾರಿ: ಅಜ್ಜನ ಮನೆಗೆ ಬಂದ ನಾಲ್ಕು ವರ್ಷದ ಮಗು ಥಿನ್ನರ್ ಕುಡಿದು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟ ಮಗುವನ್ನು ಅಶೋಕ್ ಎಂದು ಗುರುತಿಸಲಾಗಿದೆ.
ಅಜ್ಜನ...
ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನ ಜಾಲಿ ರೈಡ್; ಪೊಲೀಸ್ ಇನ್ಸ್ಪೆಕ್ಟರ್ ಅಮಾನತು
newsics.com ಮಂಡ್ಯ: ನಿಷೇಧಿತ ಪ್ರದೇಶವಾಗಿದ್ದರೂ ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನಿಗೆ ಜಾಲಿ ರೈಡ್ ಮಾಡಲು ಪೊಲೀಸ್ ಜೀಪ್ ನೀಡಿ ಸಹಕರಿಸಿದ್ದ ಭದ್ರತಾ ವಿಭಾಗದ ಇನ್ಸ್ಪೆಕ್ಟರ್'ರನ್ನು ಅಮಾನತುಗೊಳಿಸಲಾಗಿದೆ.ಕೆ.ಆರ್.ಎಸ್. ಡ್ಯಾಂ ಮೇಲೆ ಸಾರ್ವಜನಿಕರಿಗೆ...
ಇಂದು ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಯಲಿದೆ, ಪಿಂಚಣಿ ಯೋಜನೆ ಸೇರಿದಂತೆ ಹಲವು ಸವಲತ್ತು ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ...
ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ
newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...
Latest News
ರಾಜ್ಯಸಭೆ, ಲೋಕಸಭೆ ಟಿವಿ ಇನ್ನು ‘ಸಂಸದ್ ಟಿವಿ’
newsics.com
ನವದೆಹಲಿ: ರಾಜ್ಯ ಸಭಾ ಮತ್ತು ಲೋಕ ಸಭಾ ಟಿವಿಯನ್ನು ವಿಲೀನ ಮಾಡಲಾಗಿದ್ದು, ಇನ್ನು 'ಸಂಸದ್ ಟಿವಿ' ಎಂದು ಕರೆಯಲಾಗುತ್ತದೆ.
ರಾಜ್ಯ ಸಭೆ ಹಾಗೂ ಲೋಕ ಸಭೆ ಕಲಾಪಗಳನ್ನು...
Home
ಮೈಸೂರಿನ ಸುಧಾ ಹೆಗಡೆಗೆ ಅತ್ಯುತ್ತಮ ಅಭಿನಯ ಪ್ರಶಸ್ತಿ
newsics.com
ಮೈಸೂರು: ಮೈಸೂರಿನ ಸುಧಾ ಹೆಗಡೆ ಅವರಿಗೆ ಅತ್ಯುತ್ತಮ ಅಭಿನಯ ಪ್ರಶಸ್ತಿ ದೊರಕಿದೆ.
ಬೆಂಗಳೂರಿನಲ್ಲಿ ಆಯೋಜಿಸಿದ್ದ ಬ್ಯುಸಿನೆಸ್ ಬೈ ಬ್ರಾಹ್ಮಿನ್ಸ್ ಪ್ರಾದೇಶಿಕ ಸಮ್ಮೇಳನದಲ್ಲಿ 'ಗೆಲುವಿನೆಡೆಗೆ' ಎಂಬ ನಾಟಕದ ಅಭಿನಯಕ್ಕೆ ಈ ಪ್ರಶಸ್ತಿ ದೊರಕಿದೆ.
ನಾಟಕವನ್ನು ಎಂ.ಸಿ ಕೃಷ್ಣಪ್ರಸಾದ್...
Home
150ಕ್ಕೂ ಹೆಚ್ಚು ಸನ್ಯಾಸಿಗಳಿಗೆ ಕೊರೋನಾ: ಕಂಟೈನ್’ಮೆಂಟ್ ವಲಯವಾದ ಧರ್ಮಶಾಲೆ
newsics.com
ಹಿಮಾಚಲಪ್ರದೇಶ: ಹಿಮಾಚಲ ಪ್ರದೇಶದ ಗ್ಯುಟೊ ತಾಂತ್ರಿಕ ಮೊನೆಸ್ಟ್ರಿಯ ಧರ್ಮಶಾಲೆಯ 150ಕ್ಕೂ ಹೆಚ್ಚು ಸನ್ಯಾಸಿಗಳಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಧರ್ಮಶಾಲೆಯನ್ನು ಕಂಟೈನ್'ಮೆಂಟ್ ಜೋನ್ ಎಂದು ಗುರುತಿಸಲಾಗಿದೆ.
ಗಂಭೀರ ಸ್ಥಿತಿಯಲ್ಲಿರುವ ಒಬ್ಬ ಸನ್ಯಾಸಿಯನ್ನು...