Thursday, June 17, 2021

ಬಸವಸಾಗರ ಜಲಾಶಯ ಬಳಿ ಮೊಸಳೆ!

ರಾಯಚೂರು: ನಾರಾಯಣಪುರದ ಬಸವಸಾಗರ ಜಲಾಶಯದ ಹಿನ್ನೀರಿನಲ್ಲಿ ಭಾರೀ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದೆ.
ಜಲಾಶಯದ ಹಿನ್ನೀರಿನಲ್ಲಿರುವ ನವಲಿಯ ಜಡೇಲಿಂಗೇಶ್ವರ ದೇವಸ್ಥಾನದ ಬಳಿ ಈ ಮೊಸಳೆ ಕಾಣಿಸಿಕೊಂಡಿದ್ದು, ಭಕ್ತರ ಆತಂಕಕ್ಕೆ ಕಾರಣವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಜುಲೈ 31ರೊಳಗೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ

newsics.com ನವದೆಹಲಿ: ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಜುಲೈ 31ರೊಳಗೆ ಪ್ರಕಟವಾಗಲಿದೆ. ಗುರುವಾರ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಗೆ ಈ‌ ಮಾಹಿತಿ ನೀಡಿದೆ. ಇಂದು ಅಟಾರ್ನಿ ಜನರಲ್...

ನೇಪಾಳದಲ್ಲಿ ಭಾರೀ ಮಳೆ, 7 ಮಂದಿ ಪ್ರವಾಹಪಾಲು, ಮೂವರು ಭಾರತೀಯರೂ ಸೇರಿ‌ ಹಲವರು ನಾಪತ್ತೆ

newsics.com ಕಠ್ಮಂಡು(ನೇಪಾಳ): ಭಾರೀ ಮಳೆಯಿಂದಾಗಿ ಕಠ್ಮಂಡು ಸೇರಿ‌ ನೇಪಾಳಾದ ಹಲವೆಡೆ ದಿಢೀರ್ ಪ್ರವಾಹ ಉಂಟಾಗಿದ್ದು, ಪ್ರವಾಹ ಸಂಬಂಧಿ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಮೂವರು ಭಾರತೀಯರೂ ಸೇರಿ ಕನಿಷ್ಠ 50 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು...

ರಣಜಿ‌ ಕ್ರಿಕೆಟಿಗ ವಿಜಯ್ ಕೃಷ್ಣ ನಿಧನ

newsics.com ಬೆಂಗಳೂರು: ಕರ್ನಾಟಕ ರಣಜಿ ಕ್ರಿಕೆಟ್ ತಂಡದ ಎಡಗೈ ಸ್ಪಿನ್ನರ್ ವಿಜಯ್ ಕೃಷ್ಣ ಗುರುವಾರ(ಜೂ.17) ನಿಧನರಾದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮನೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಿವೃತ್ತ ಐಪಿಎಸ್ ಅಧಿಕಾರಿ...
- Advertisement -
error: Content is protected !!