ಬೆಂಗಳೂರು; ಬಿಎಂಡಬ್ಲ್ಯೂ ಕಾರೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿರುವ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೀಣ್ಯದ 8ನೇ ಮೈಲಿಯ ರಸ್ತೆ ಬದಿಯಲ್ಲಿ ದೆಹಲಿ ನೋಂದಣಿಯ ಬಿಎಂಡಬ್ಲ್ಯೂ ಕಾರನ್ನು ನಿಲ್ಲಿಸಲಾಗಿತ್ತು. ಕಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದ್ದು . ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಬಾಗಿಲು ತೆಗೆದು ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಿಎಂಡಬ್ಲ್ಯು ಕಾರಿಗೆ ಬೆಂಕಿ ; ಪ್ರಯಾಣಿಕರು ಪಾರು
Follow Us