Monday, October 2, 2023

ಬಿರುಸುಗೊಂಡ ಕ್ರಿಸ್ ಮಸ್ ಶಾಪಿಂಗ್: ಮಂಗಳೂರು ಸಹಜ ಸ್ಥಿತಿಯತ್ತ

Follow Us

ಮಂಗಳೂರು: ಗಲಭೆಯಿಂದ ತತ್ತರಿಸಿದ್ದ ಮಂಗಳೂರು ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಕರ್ಫ್ಯೂವನ್ನು ಹಿಂತೆಗೆದ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಕಳೆ ಬಂದಿದೆ. ಜನರು ಅಗತ್ಯ ವಸ್ತುಗಳ ಖರೀದಿಯಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ  ಕ್ರಿಸ್ ಮಸ್ ಹಬ್ಬದ  ಖರೀದಿ ವೇಗ ಪಡೆದುಕೊಂಡಿದೆ. ನಗರದ ಪ್ರತಿಷ್ಟಿತ ಮಾಲ್ ಗಳು ಕ್ರಿಸ್ ಮಸ್ ಸಂಬಂಧ ವಿಶೇಷ ರಿಯಾಯಿತಿ ಘೋಷಿಸಿವೆ. ಈ ಮಧ್ಯೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮುಂದುವರಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!