ಮಂಗಳೂರು: ಗಲಭೆಯಿಂದ ತತ್ತರಿಸಿದ್ದ ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದರೂ ಪೂರ್ತಿ ನಿಯಂತ್ರಣದಲ್ಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕರ್ಫ್ಯೂ ಮುಂದುವರಿಸಲಾಗಿದೆ. ಈ ಮಧ್ಯೆ ಮಂಗಳೂರಿನಲ್ಲಿ ಶನಿವಾರ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಈ ಆದೇಶ ಹೊರಡಿಸಿದ್ದಾರೆ. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಮುಂದುವರಿಸಲಾಗಿದೆ. ಜನರಿಗೆ ದಿನ ಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲು ಬೆಳಿಗ್ಗೆ ಆರು ಗಂಟೆಯಿಂದ 8 ಗಂಟೆಯ ವರೆಗೆ ಕರ್ಫ್ಯೂ ಸಡಿಲಿಸಲಾಗಿತ್ತು
ಮತ್ತಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ ಮತ್ತೆ ಚಿರತೆ ದಾಳಿ ಭೀತಿ: ಜನರಲ್ಲಿ ಆತಂಕ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಚಿರತೆ ಭೀತಿ ಎದುರಾಗಿದೆ. ನೈಸ್ ರಸ್ತೆಯ ಕೂಡಿಗೆ ಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂಂಗಡಿಪುರ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದೆ. ನಾಯಿಯನ್ನು ಕೊಂದು ಹಾಕಿದೆ.
ಇಂದು ಕೂಡ ಚಿರತೆ...
ಸಾನ್ಯಾ ಅಯ್ಯರ್ ಪ್ರಕರಣ: ದೇವರ ಮೊರೆ ಹೋದ ಪುತ್ತೂರು ಕಂಬಳ ಸಮಿತಿ
newsics.com
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಕಂಬಳ ಸ್ಪರ್ಧೆಯಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಬಿಗ್ ಬಾಸ್ ಖ್ಯಾತಿಯ ಸಾನ್ಯಾ ಅಯ್ಯರ್ ಜತೆ ಯುವಕನೊಬ್ಬ ಅನುಚಿತವಾಗಿ ವರ್ತಿಸಿದ್ದಾನೆ ಎಂಬ ಆರೋಪ ಇದೀಗ ಹೊಸ ತಿರುವು...
ಅಮಿತ್ ಶಾ ಭೇಟಿ ಮಾಡಲು ದೆಹಲಿಗೆ ಹೊರಟ ರಮೇಶ್ ಜಾರಕಿಹೊಳಿ
newsics.com
ಬೆಂಗಳೂರು: ಸಿ ಡಿ ಹಗರಣ ಕುರಿತಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಸಂಬಂಧ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಗೃಹ...
ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.
ಮೃತಪಟ್ಟವರನ್ನು ಲಿದಿಯಾ(44)...
ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯ: ಬೇಡಿಕೆ ಈಡೇರಿಸಲು ಸಮ್ಮತಿ
newsics.com
ಬೆಂಗಳೂರು: ಕಳೆದ ಎಂಟು ದಿನಗಳಿಂದ ಅಂಗನವಾಡಿ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ಗ್ರ್ಯಾಚುವಿಟಿ ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್...
ಮದುವೆಯಾಗುವಂತೆ ವೈದ್ಯನಿಂದ ಒತ್ತಡ ಆರೋಪ: ದಂತ ವೈದ್ಯೆ ಆತ್ಮಹತ್ಯೆ
newsics.com
ಬೆಂಗಳೂರು: ಮದುವೆಯಾಗುವಂತೆ ವೈದ್ಯನೊಬ್ಬ ಪದೇ ಪದೇ ಕಿರುಕುಳ ನೀಡುತ್ತಿದ್ದ ಕಾರಣ ಮನನೊಂದ ದಂತ ವೈದ್ಯೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂಶಿ ಆತ್ಮಹತ್ಯೆಗೆ...
ಬಿಳಿ ಗಿರಿ ರಂಗನ ಬೆಟ್ಟದಲ್ಲಿ ಹೊಸ ಕೀಟ ಪತ್ತೆ: ಸೋಲಿಗ ಎಂದು ನಾಮಕರಣ
newsics.com
ಬೆಂಗಳೂರು: ರಾಜ್ಯದ ಪ್ರಸಿದ್ಧ ಜೀವ ವೈವಿಧ್ಯಮಯ ತಾಣವಾಗಿರುವ ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿರುವ ಬಿಳಿಗಿರಿ ರಂಗನ ಬೆಟ್ಟದಲ್ಲಿ ಅಪೂರ್ವ ಕಣಜ ಪತ್ತೆಯಾಗಿದೆ. ಕೀಟ ಶಾಸ್ತ್ರಜ್ಞರಾದ ಡಾ. ಎ. ಪಿ. ರಂಜನ್ ಮತ್ತು...
ಟ್ಯಾಂಕರ್ – ಕಾರು ಡಿಕ್ಕಿ, ಐವರಿಗೆ ಗಂಭೀರ ಗಾಯ
newsics.com
ತುಮಕೂರು: ಹಾಲಿನ ಟ್ಯಾಂಕರ್ ಡ್ರೈವಿಂಗ್ ಶಾಲೆಯ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡಿ್ದ್ದಾರೆ. ತುಮಕೂರಿನ ಶೂಲ ಆಂಜನೇಯ ದೇವಸ್ಥಾನದ ಸಮೀಪದ ಗೂಳೂರು ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಕುಣಿಗಲ್ ನಿಂದ ಬರುತ್ತಿದ್ದ...
vertical
Latest News
ಬೆಂಗಳೂರಿನಲ್ಲಿ ಮತ್ತೆ ಚಿರತೆ ದಾಳಿ ಭೀತಿ: ಜನರಲ್ಲಿ ಆತಂಕ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಚಿರತೆ ಭೀತಿ ಎದುರಾಗಿದೆ. ನೈಸ್ ರಸ್ತೆಯ ಕೂಡಿಗೆ ಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂಂಗಡಿಪುರ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದೆ....
Home
ಬರಲಿದೆ ವಂದೇ ಮೆಟ್ರೋ ಸೇವೆ: ಕೇಂದ್ರ ಸರ್ಕಾರದ ಘೋಷಣೆ
Newsics -
newsics.com
ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ಮಾದರಿಯಲ್ಲಿ ಶೀಘ್ರದಲ್ಲಿ ವಂದೇ ಮೆಟ್ರೋ ಸೇವೆ ದೇಶದಲ್ಲಿ ಆರಂಭವಾಗಲಿದೆ. ಇದು ವಂದೇ ಭಾರತ್ ಎಕ್ಸ್ ಪ್ರೆಸ್ ನ ಕಿರು ಆವೃತ್ತಿಯಾಗಿದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್...
Home
ಭ್ರೂಣದ ಲಿಂಗ ಪತ್ತೆ ಹಚ್ಚಿದ ಪಾರ್ಟಿಯಲ್ಲಿ ಪಾರಿವಾಳಕ್ಕೆ ಬಣ್ಣ ಹಚ್ಚಿ ಹಿಂಸೆ
Newsics -
newsics.com
ವಾಷಿಂಗ್ಟನ್: ಕಾನೂನಿನಡಿಯಲ್ಲಿ ನಿಷೇಧಿಸಲಾಗಿದ್ದರೂ ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಹುಟ್ಟಲಿರುವ ಮಗುವಿನ ಲಿಂಗವನ್ನು ಪತ್ತೆ ಹಚ್ಚುವ ಕಾನೂನು ಬಾಹಿರ ಕೃತ್ಯ ಮುಂದುವರಿದಿದೆ.
ಅಮೆರಿಕದಲ್ಲಿ ಇದೀಗ ಭ್ರೂಣದ ಲಿಂಗ ಪತ್ತೆ ಹಚ್ಚಿದ ಬಳಿಕ ಪಾರ್ಟಿ...