Saturday, May 21, 2022

ಮಂಗಳೂರು ಗೋಲಿಬಾರ್ ಪ್ರಕರಣ: ಪರಿಹಾರ ಘೋಷಣೆಗೆ ಅಪಸ್ವರ

Follow Us

ಮಂಗಳೂರು: ಗೋಲಿಬಾರ್ ನಲ್ಲಿ ಸಾವನ್ನಪ್ಪಿದ್ದ ಇಬ್ಬರಿಗೆ ರಾಜ್ಯ ಸರ್ಕಾರ ಪರಿಹಾರ ಧನ ಘೋಷಿಸಿರುವುದು ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ.  ಕೆಲವರು ಸರ್ಕಾರದ ಕ್ರಮವನ್ನು ಟೀಕಿಸಿದ್ದರೇ ಇನ್ನು ಕೆಲವರು ಪರಿಹಾರ ಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ. ಮಂಗಳೂರು ಗಲಭೆ ಕುರಿತ  ಸಿಸಿಟಿವಿ ದೃಶ್ಯಗಳು ಬಹಿರಂಗಗೊಂಡಿರುವ ಹಿನ್ನೆಲೆಯಲ್ಲಿ ಪರಿಹಾರ ಘೋಷಣೆ ಭಾರೀ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಮುಖಂಡ ಸಿ ಎಂ ಇಬ್ರಾಹಿಂ ಮೃತರ ಕುಟಂಬಕ್ಕೆ ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು ಮತ್ತು ಮಂಗಳೂರಿನ ಎಲ್ಲ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಐಪಿಎಲ್: ರಾಜಸ್ಥಾನ್ ವಿರುದ್ಧ ಸೋತ ಧೋನಿ ಪಡೆ

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್‌ಗಳಿಂದ ಸೋಲುಂಡಿದೆ. ಧೋನಿ ಪಡೆ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 150 ರನ್...

ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ

newsics.com ಬಾಗಲಕೋಟೆ: ನಿವೃತ್ತ ನ್ಯಾಯಾಧೀಶರೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಬಾಗಲಕೋಟೆಯ‌ ನವನಗರದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ನವನಗರದ ಸೆಕ್ಟರ್ ನಂ 16ರ ಮನೆಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ತಾಪುರ ನ್ಯಾಯಾಲಯದಲ್ಲಿ...

ಬ್ರಿಟನ್: ಅತಿ ಶ್ರೀಮಂತರ ಪಟ್ಟಿಯಲ್ಲಿ 222 ನೇ ಸ್ಥಾನ ಪಡೆದ ರಿಷಿ ಸುನಕ್ ದಂಪತಿ

newsics.com ಲಂಡನ್: ಇನ್ಫೋಸಿಸ್ ನ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಮತ್ತು ಅಳಿಯ ಹಣಕಾಸು ಸಚಿವ ರಿಷಿ ಸುನಕ್ ಬ್ರಿಟನ್ ನ ಅತಿ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ. ಈ ದಂಪತಿಗಳು ಸುಮಾರು 8...
- Advertisement -
error: Content is protected !!