ಮಂಗಳೂರು: ಪೊಲೀಸ್ ಗೋಲಿಬಾರ್ ನಲ್ಲಿ ಸಾವನ್ನಪ್ಪಿದ ಜಲೀಲ್ ಮನೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಭೇಟಿ ನೀಡಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಕುಮಾರ ಸ್ವಾಮಿ. ದುಖ: ಭರಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ ಎಂದು ಆಶಿಸಿದರು. ಜೆ಼ಡಿಎಸ್ ಪಕ್ಷದ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಕುಮಾರಸ್ವಾಮಿ ಜೊತೆಗಿದ್ದರು