ಮಂಗಳೂರು: ಕೇರಳ ಪ್ರವಾಸ ಮೊಟಕುಗೊಳಿಸಿ ಮಂಗಳೂರಿಗೆ ಹಿಂತಿರುಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ , ಪೊಲೀಸ್ ಆಯುಕ್ತ ಹರ್ಷ ಸಹಿತ ಜಿಲ್ಲೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದರು. ಹಿಂಸಾಚಾರ ಕುರಿತಂತೆ ಬಿಡುಗಡೆಯಾಗಿರುವ ಸಿಸಿಟಿವಿ ದೃಶ್ಯಗಳಲ್ಲಿ ದುಷ್ಕರ್ಮಿಗಳ ಕರಾಳ ಮುಖ ಅನಾವರಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ಸುದ್ದಿಗಳು
ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ
newsics.com
ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ.
ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇದೀಗ ಕಲಬುರ್ಗಿ ಜೈಲಿಗೆ ವರ್ಗಾಯಿಸಲಾಗಿದೆ.
ಶಿವಮೊಗ್ಗದ...
ರಾಜ್ಯದಲ್ಲಿ ಮಳೆಯ ಅಬ್ಬರ: ಉತ್ತರ ಕನ್ನಡ, ಉಡುಪಿಯಲ್ಲಿ ಶಾಲೆಗೆ ರಜೆ
newsics.com
ಉಡುಪಿ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದೆ. ಕರಾವಳಿ ಜಿಲ್ಲೆಗಳು ಮತ್ತು ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ಕೂಡ ಮಳೆಯ ಅಬ್ಬರ ಮುಂದುವರಿದಿದೆ.
ಕೊಡಗಿನ ಮೊಣ್ಣಂಗೇರಿಯಲ್ಲಿ ಕಿರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.
ಸತತವಾಗಿ ಮಳೆಯಾಗುತ್ತಿರುವ ಕಾರಣ...
ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಎಸಿಬಿ ದಾಳಿ
newsics.com
ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ. ಜಮೀರ್ ಅಹ್ಮದ್ ಚಾಮರಾಜಪೇಟೆ ಶಾಸಕರಾಗಿದ್ದಾರೆ.
ದಾಳಿಗೆ ಕಾರಣ ತಿಳಿದು ಬಂದಿಲ್ಲ. ಅಕ್ರಮ ಸಂಪತ್ತಿನ ಹಿನ್ನೆಲೆಯಲ್ಲಿ ದಾಳಿ...
ಭುವನ್, ಹರ್ಷಿಕಾ ಪೂಣಚ್ಚಗೆ ಮದರ್ ತೆರೇಸಾ ರಾಷ್ಟ್ರೀಯ ಸ್ಮಾರಕ ಪ್ರಶಸ್ತಿ ಪ್ರದಾನ
newsics.com
ಬೆಂಗಳೂರು: ಕೊರೋನಾ ಎರಡನೇ ಅಲೆ ಸಂದರ್ಭದಲ್ಲಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ಅವರ ಸಮಾಜ ಸೇವೆಗೆ ಪ್ರತಿಷ್ಠಿತ ಮದರ್ ತೆರೇಸಾ ರಾಷ್ಟ್ರೀಯ ಸ್ಮಾರಕ ಪ್ರಶಸ್ತಿಯನ್ನು ನೀಡಲಾಗಿದೆ. ಭುವನ್ ಕೋವಿಡ್ ಹೆಲ್ಪ್...
ಈದ್ಗಾ ಮೈದಾನ ವಿವಾದ: 12ರಂದು ಚಾಮರಾಜಪೇಟೆ ಬಂದ್
newsics.com
ಬೆಂಗಳೂರು: ನಗರದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಈಗ ಮತ್ತೆ ತಾರಕಕ್ಕೇರಿದೆ. ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿಯಾಗಿ ಉಳಿಯಬೇಕೆಂದು ಆಗ್ರಹಿಸಿ, ಜುಲೈ 12ರಂದು ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ.
ಜುಲೈ 12ರಂದು ಬೆಳಿಗ್ಗೆ 10...
ದೇಶದಲ್ಲೇ ಪ್ರಪ್ರಥಮ ಪ್ರತಿವಿಷ ಉತ್ಪಾದನಾ ಕೇಂದ್ರಕ್ಕೆ ಚಾಲನೆ
newsics.com
ಬೆಂಗಳೂರು: ಹಾವಿನ ಕಡಿತದಿಂದ ಸಾವು ತಪ್ಪಿಸಲು ದೇಶದಲ್ಲಿಯೇ ಪ್ರಪ್ರಥಮ ಪ್ರತಿವಿಷ ಉತ್ಪಾದನಾ ಕೇಂದ್ರಕ್ಕೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದರು.
ಬೆಂಗಳೂರು ಹೆಲಿಕ್ಸ್ ಬಯೋಟೆಕ್ ಪಾರ್ಕ್'ನ ಐಬಿಎಬಿ ಸಂಸ್ಥೆಯಲ್ಲಿ ಹಾವಿನ ವಿಷ ಹಾಗೂ ಮತ್ತಿತರ...
ಮೊದಲ ಬಾರಿ ಮಂಗಳೂರಿಗೆ ಮೈನ್ಲೈನ್ ಕಂಟೈನರ್ ಹಡಗು ಆಗಮನ
newsics.com
ಮಂಗಳೂರು: ವಿಶ್ವದ ಅತಿದೊಡ್ಡ ಕಂಟೈನರ್ ಹಡಗುಗಳಲ್ಲಿ ಒಂದಾಗಿರುವ 'ಎಂಎಸ್ಸಿ ಎರ್ಮಿನಿಯಾ' ಹಡಗು ನವಮಂಗಳೂರು ಬಂದರಿಗೆ ಬಂದಿದೆ. ಮೊದಲ ಮೈನ್ಲೈನ್ ಕಂಟೈನರ್ ಹಡಗು ಆಗಮಿಸುವ ಮೂಲಕ ಎನ್ಎಂಪಿಎ ಬಂದರು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಈ...
ಮರವಂತೆ ಬೀಚ್ನಲ್ಲಿ ಅಪಘಾತ ಪ್ರಕರಣ : ನಾಪತ್ತೆಯಾಗಿದ್ದ ರೋಶನ್ ಶವ ಪತ್ತೆ
newsics.com
ಉಡುಪಿ : ಕುಂದಾಪುರ ತಾಲೂಕಿನ ಮರವಂತೆ ಸಮುದ್ರಕ್ಕೆ ಹಾರಿ ಸ್ವಿಫ್ಟ್ ಕಾರು ಅಪಘಾತ ಪ್ರಕರಣದಲ್ಲಿ ಸಮುದ್ರದ ಅಲೆಯಲ್ಲಿ ನಾಪತ್ತೆಯಾಗಿದ್ದ ರೋಶನ್ ಆಚಾರ್ಯ ಶವ ಇಂದು ಪತ್ತೆಯಾಗಿದೆ.
ಭಾನುವಾರ ತಡರಾತ್ರಿ 12 ಗಂಟೆ ಸುಮಾರಿಗೆ ಈ...
vertical
Latest News
ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ
newsics.com
ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ.
ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...
Home
ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ
Newsics -
newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
Home
ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು
Newsics -
newsics.com
ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...