Thursday, June 1, 2023

ಮಾರ್ಚ್ 4ರಿಂದ ಸೆಕೆಂಡ್ ಪಿಯು ಪರೀಕ್ಷೆ

Follow Us

ಬೆಂಗಳೂರು:

ದ್ವಿತೀಯ ಪಿಯು ಪರೀಕ್ಷೆ 2020ರ ಮಾರ್ಚ್ 4ರಿಂದ ಆರಂಭವಾಗಲಿದೆ. ಪದವಿಪೂರ್ವ ಶಿಕ್ಷಣ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. ಪರೀಕ್ಷಾ ಅವಧಿಯ ಮೂರು ಭಾನುವಾರ ಹೊರತುಪಡಿಸಿ ಉಳಿದೆಲ್ಲ ದಿನ ಪರೀಕ್ಷೆಗಳು ನಡೆಯಲಿವೆ.

ಅಂತಿಮ ವೇಳಾಪಟ್ಟಿ ವಿವರ

ಮಾ.4 ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್

ಮಾ.5 ತಮಿಳು, ತೆಲುಗು,ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್.

ಮಾ.6 ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ

ಮಾ.7 ಬಿಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಾಸಾಯನಶಾಸ್ತ್ರ

ಮಾ.8 ರಜೆ- ಭಾನುವಾರ

ಮಾ.9 ಎನ್ಎಸ್ಕ್ಯೂಎಫ್-ಐಟಿ, ರಿಟೇಲ್, ಅಟೋಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಆಂಡ್ ವೆಲ್ನೆಸ್

ಮಾ.10 ಉರ್ದ

ಮಾ.11 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ

ಮಾ.12 ಭೂಗೋಳಶಾಸ್ತ್ರ

ಮಾ.13 ಶಿಕ್ಷಣ

ಮಾ.14 ಮನಶಾಸ್ತ್ರ, ಎಲೆಕ್ಟ್ರಆನಿಕ್ಸ್, ಕಂಪ್ಯೂಟರ್ ಸೈನ್ಸ್

ಮಾ.15 ರಜೆ -ಭಾನುವಾರ

ಮಾ.16 ಲಾಜಿಕ್, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ

ಮಾ.17 ಅರ್ಥಶಾಸ್ತ್ರ, ಜೀವಶಾಸ್ತ್ರ

ಮಾ.18 ಹಿಂದಿ

ಮಾ.19 ಕನ್ನಡ

ಮಾ.20 ಸಂಸ್ಕೃತ

ಮಾ.21 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮಾ.22 ರಜೆ-ಭಾನುವಾರ

ಮಾ.23 ಆಂಗ್ಲಭಾಷೆ

ಮತ್ತಷ್ಟು ಸುದ್ದಿಗಳು

vertical

Latest News

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...
- Advertisement -
error: Content is protected !!