Thursday, December 9, 2021

ಮೃತ ವೃದ್ಧನ ಕುಟುಂಬದ 3 ಸದಸ್ಯರಲ್ಲಿ ಕೊರೋನಾ ಇಲ್ಲ: ಶ್ರೀರಾಮುಲು

Follow Us

ಕಲಬುರಗಿ: ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟ ಕಲಬುರಗಿಯ ವೃದ್ಧ ವ್ಯಕ್ತಿಯ ಕುಟುಂಬ ಸದಸ್ಯರ ನಾಲ್ವರ ಪೈಕಿ ಮೂವರಲ್ಲಿ ಕೊರೋನಾ ವೈರಸ್ ಸೋಂಕು ಇಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮಲು ಸ್ಪಷ್ಟಪಡಿಸಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು,
ಕುಟುಂಬದ ಸದಸ್ಯರಲ್ಲಿಯೂ “ಕೊರೋನಾ ವೈರಸ್” ಸೋಂಕಿನ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕುಟುಂಬದ ನಾಲ್ವರು ಸದಸ್ಯರ ಗಂಟಲು ದ್ರವ್ಯವನ್ನು ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಲಾಗಿತ್ತು. ವೈದ್ಯಕೀಯ ವರದಿ ಪ್ರಕಾರ ಮೂವರಲ್ಲಿ ಕೊರೋನಾ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಇನ್ನೊಬ್ಬರ ವರದಿ ನಾಳೆ ಬರಲಿದೆ ಎಂದರು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!