ಬೆಂಗಳೂರು: ರಾಜ್ಯದೆಲ್ಲೆಡೆ ವೈಕುಂಠ ಏಕಾದಶಿಯನ್ನು ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರಮುಖ ವಿಷ್ಣು ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ಭಕ್ತರು ವೈ ಕುಂಠ ದ್ವಾರದ ಪ್ರವೇಶಕ್ಕಾಗಿ ಸಾಲು ಗಟ್ಟಿ ನಿಂತಿದ್ದರು. ತಿರುಪತಿ ತಿಮ್ಮಪ್ಪ್ಪನ ಸನ್ನಿದ್ಧಿಯಲ್ಲಿ ದಾಖಲೆ ಸಂಖ್ಯೆಯಲ್ಲಿ ಭಕ್ತರು ಶ್ರೀನಿವಾಸನ ದರ್ಶನಕ್ಕಾಗಿ ಆಗಮಿಸಿದ್ದಾರೆ. ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ತಿರುಪತಿಯಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.
ಮತ್ತಷ್ಟು ಸುದ್ದಿಗಳು
ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
newsics.com
ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ...
ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
newsics.com
ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
ಅಶ್ವಥ್ ನಾರಾಯಣ್ಗೆ ಹೈಕೋರ್ಟ್ನಿಂದ 4 ವಾರಗಳ ತಾತ್ಕಾಲಿಕ ರಿಲೀಫ್
newsics.com
ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್ ನಾರಾಯಣ್ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದತಿಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಥ್ನಾರಾಯಣ್...
Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!
newsics.com
ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ.
ಭಾನುವಾರದ ಎಪಿಸೋಡ್ ಮುಗಿದ ಎರಡೇ ದಿನಕ್ಕೆ ಅಂದರೆ ಮಂಗಳವಾರದಂದು...
ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ
newsics.com
ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ.
ರೆಡ್ಬರ್ಡ್ ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...
ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ
newsics.com
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
ವರುಣನ ಅಬ್ಬರ- ವಿಜಯಪುರ, ಬಳ್ಳಾರಿಯಲ್ಲಿ ಸಿಡಿಲಬ್ಬರಕ್ಕೆ ಇಬ್ಬರು ಬಲಿ
newsics.com
ಬೆಂಗಳೂರು: ರಾಜ್ಯದಲ್ಲಿ ವರುಣ ಜೋರಾಗಿದೆ. ಹಲವೆಡೆ ಸಾವು ನೋವು ಕೂಡ ಸಂಭವಿಸಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಕಿರಿಶ್ಯಾಳ ಗ್ರಾಮದಲ್ಲಿ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ದ್ಯಾಮಣ್ಣ ಎಂಬವರು ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ದೇವರ...
ರೈತರಿಗೆ ಗುಡ್ ನ್ಯೂಸ್ ಕೊಟ್ಟ ಕಾಂಗ್ರೆಸ್ ಸರ್ಕಾರ: ಅಮೃತ ಮಳಿಗೆ ಆರಂಭ
newsics.com
ಬೆಂಗಳೂರು: ನಂದಿನಿ ಮಿಲ್ಕ್ ಪಾರ್ಲರ್ ಮಾದರಿಯಲ್ಲಿಯೇ ರಾಜ್ಯಾದ್ಯಂತ ಅಮೃತ ಮಳಿಗೆಯನ್ನು ಆರಂಭಿಸಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ.
ರಾಜ್ಯದಲ್ಲಿ ರೈತರ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಅನುಕೂಲ ಆಗುವಂತೆ ರಾಜ್ಯಾದ್ಯಂತ ಇರುವ...
vertical
Latest News
ಪುಷ್ಪಾ 2 ಶೂಟಿಂಗ್ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್ ಅಪಘಾತ
newsics.com
ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ...
Home
ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು
newsics.com
ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರೆಹಮಾನ್...
Home
ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ
newsics.com
ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....