ಬೆಂಗಳೂರು: ಏಸು ಕ್ರಿಸ್ತನ ಜನ್ಮ ದಿನವಾದ ಕ್ರಿಸ್ ಮಸ್ ಹಬ್ಬವನ್ನು ರಾಜ್ಯದಾದ್ಯಂತ ಕ್ರೈಸ್ತರು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರು ಕ್ರಿಸ್ ಮಸ್ ಶುಭಾಶಯ ಕೋರಿದ್ದಾರೆ. ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಇದೇ ವೇಳೆ ಹಿಂಸಾಚಾರದಿಂದ ತತ್ತರಿಸಿದ್ದ ಮಂಗಳೂರಿನಲ್ಲಿ ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಮತ್ತಷ್ಟು ಸುದ್ದಿಗಳು
ಮರಕ್ಕೆ ಡಿಕ್ಕಿಯಾದ ಕಾರು; ಮಾಜಿ ಶಾಸಕ ಅನಿಲ್ ಲಾಡ್ ಪಾರು
newsics.com ಬೆಂಗಳೂರು: ಮಾಜಿ ಶಾಸಕ ಅನಿಲ್ ಲಾಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂಜಯನಗರ ಮುಖ್ಯ ರಸ್ತೆಯ ಸಿಗ್ನಲ್'ನಲ್ಲಿ ಈ ಘಟನೆ ನಡೆದಿದೆ. ಗೆಳೆಯನ ಮನೆಗೆ ಹೋಗಿ...
ಅಜೀಂ ಪ್ರೇಮ್ ಜಿ, ದೇವಿ ಪ್ರಸಾದ್ ಶೆಟ್ಟಿ, ಸುದೀಪ್’ಗೆ ಪ್ರೆಸ್ ಕ್ಲಬ್ ಪ್ರಶಸ್ತಿ
newsics.com
ಬೆಂಗಳೂರು: 2020ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಬಿಡುಗಡೆ ಮಾಡಿದೆ.
ಈ ಬಾರಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ವಿಪ್ರೋ ಸಂಸ್ಥೆಯ ಅಧ್ಯಕ್ಷ ಅಜೀಂ ಪ್ರೇಮ್ ಜಿ ಭಾಜನರಾಗಿದ್ದಾರೆ.
ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಯನ್ನು ಕೊರೋನಾ...
ಮದುವೆ ಆಮಂತ್ರಣ ನೀಡಿ ವಾಪಸ್ಸಾಗುವ ವೇಳೆ ಅಪಘಾತ: ವಧು ಸೇರಿ ಮೂವರು ಸಾವು
newsics.com
ರಾಯಚೂರು: ಸ್ನೇಹಿತರಿಗೆ ಮದುವೆ ಆಮಂತ್ರಣ ಕೊಟ್ಟು ವಾಪಸ್ಸಾಗುವಾಗ ಅಪಘಾತದಲ್ಲಿ ವಧು ಸೇರಿ ಮೂವರು ಮೃತಪಟ್ಟ ಘಟನೆ ನಡೆದಿದೆ.
ರಾಯಚೂರಿನಲ್ಲಿ ಮಸ್ಕಿ ಪಟ್ಟಣದ ಬಳಿ ಅಪಘಾತ ನಡೆದಿದೆ.
ಮೃತರನ್ನು ಚಿತ್ರನಾಳ ಗ್ರಾಮದ ವೀರೇಶ (23), ಅಡವಿಭಾವಿ ಗ್ರಾಮದ...
ಸಮಕಾಲೀನ ಪ್ರಸಂಗಗಳತ್ತ ಯಕ್ಷ ಸಂಘಟಕರು ದೃಷ್ಟಿ ಹರಿಸಲಿ
newsics.com ಉಡುಪಿ: ಯಕ್ಷ ಸಂಘಟಕರು ಮನರಂಜನೆಯನ್ನಷ್ಟೇ ಪರಿಗಣಿಸದೆ ಸಾಮಾಜಿಕ ಅರಿವು ಮೂಡಿಸುವಂತಹ, ಜನರಲ್ಲಿನ ಮೌಢ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಸಮಕಾಲೀನ ಪ್ರಸಂಗಗಳನ್ನು ಆಯ್ಕೆ ಮಾಡಬೇಕಿದೆ ಎಂದು ದೇಸಿ ಪ್ರಸಿದ್ಧಿಯ ರಂಗ ನಿರ್ದೇಶಕ...
ಯುವಕನ ಹನಿಟ್ರ್ಯಾಪ್: ಇಬ್ಬರು ಯುವತಿಯರ ಸಹಿತ ನಾಲ್ವರ ಸೆರೆ
Newsics.com
ಮಂಗಳೂರು: ಸಾಮಾಜಿಕ ಜಾಲ ತಾಣದ ಮೂಲಕ ಪರಿಚಯವಾದ ಯುವಕನನ್ನು ಖೆಡ್ಡಾಕ್ಕೆ ಬೀಳಿಸಿ ಹನಿಟ್ರ್ಯಾಪ್ ಗೆ ಸಿಲುಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಇಬ್ಬರು ಯುವತಿಯರು ಕೂಡ ಸೇರಿದ್ದಾರೆ.
ಕುಂಬಳೆ ಮೂಲದ ಯುವಕನಿಗೆ ಸಾಮಾಜಿಕ...
ಕೋವಿನ್ ಆಪ್ ಸರ್ವರ್ ಡೌನ್; ರಾಜ್ಯದಲ್ಲಿ ಲಸಿಕೆ ವಿತರಣೆ ತಾತ್ಕಾಲಿಕ ಸ್ಥಗಿತ
newsics.com ಬೆಂಗಳೂರು: ಕೊರೋನಾ ಲಸಿಕೆ ಅಭಿಯಾನ ಕೋವಿನ್ ಆಪ್ ಸರ್ವರ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಸೋಮವಾರ (ಜ.18) ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.ಜನವರಿ 16ರಿಂದ ಆರಂಭಗೊಂಡಿರುವಂತ ಲಸಿಕಾ ಅಭಿಯಾನ, ಇಂದು ಕೋವಿನ್ ಆಪ್...
ಗಡಿ ವಿವಾದ ಕೆಣಕಿದ ಮಹಾರಾಷ್ಟ್ರ ಸಿಎಂ: ಭುಗಿಲೆದ್ದ ಕನ್ನಡಿಗರ ಆಕ್ರೋಶ
Newsics.com
ಬೆಂಗಳೂರು: ಬೆಳಗಾವಿ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಯ ಉದ್ಧಟತನದ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಅದನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕನ್ನಡಿಗರು...
ಮಾಜಿ ಕ್ರಿಕೆಟಿಗ ಬಿ ಎಸ್ ಚಂದ್ರಶೇಖರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Newsics.com
ಬೆಂಗಳೂರು: 6oರ ದಶಕದ ಖ್ಯಾತ ಸ್ಪಿನ್ ಬೌಲರ್ ಬಿ ಎಸ್ ಚಂದ್ರಶೇಖರ್ ಅಸ್ವಸ್ಥರಾಗಿದ್ದಾರೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
75 ವರ್ಷ ಪ್ರಾಯವಾಗಿರುವ ಬಿ...
Latest News
ಮರಕ್ಕೆ ಡಿಕ್ಕಿಯಾದ ಕಾರು; ಮಾಜಿ ಶಾಸಕ ಅನಿಲ್ ಲಾಡ್ ಪಾರು
newsics.com ಬೆಂಗಳೂರು: ಮಾಜಿ ಶಾಸಕ ಅನಿಲ್ ಲಾಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂಜಯನಗರ ಮುಖ್ಯ ರಸ್ತೆಯ ಸಿಗ್ನಲ್'ನಲ್ಲಿ ಈ...
Home