Thursday, October 6, 2022

ರಾಜ್ಯ ಭಾವಗೀತೆ ಸ್ಪರ್ಧೆ; ನಿಧಿ ಅಡಿಗ ಪ್ರಥಮ

Follow Us

ಬೆಂಗಳೂರು: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಭಾವಗೀತೆ ಸ್ಪರ್ಧೆಯಲ್ಲಿ ಶಿರಸಿಯ ಎಂಇಎಸ್ ಕಾಲೇಜಿನ ವಿದ್ಯಾರ್ಥಿನಿ ನಿಧಿ ಅಡಿಗ ಮೊದಲ ಸ್ಥಾನ ಪಡೆದಿದ್ದಾರೆ.
ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಇಲಾಖೆಯ ಜಂಟಿ ಆಶ್ರಯದಲ್ಲಿ ಈ ಸ್ಪರ್ಧೆ ಆಯೋಜನೆಗೊಂಡಿತ್ತು.
ನಿಧಿ ಅಡಿಗ, ಅಕ್ಕಿ ಆಲೂರಿನ ನಾಗರಾಜ ಅಡಿಗ ಮತ್ತು ಸುಮತಿ ದಂಪತಿಯ ಪುತ್ರಿ.

ಮತ್ತಷ್ಟು ಸುದ್ದಿಗಳು

vertical

Latest News

78 ವರ್ಷದ ಅಜ್ಜನಿಗೂ 18 ವರ್ಷದ ಯುವತಿಗೂ ಮದ್ವೆ

newsics.com ಫಿಲಿಪೈನ್ಸ್ :ಹದಿನೈದನೇ ವಯಸ್ಸಿನಲ್ಲಿ ಲವ್​ನಲ್ಲಿ ಬಿದ್ದ ಯುವತಿಹಯೊಬ್ಬಳು ಅಂತಿಮವಾಗಿ 78 ವರ್ಷದ ಅಜ್ಜನ ಜೊತೆ ಅಧಿಕೃತವಾಗಿ ಸಪ್ತಪದಿ ತುಳಿದಿದ್ದಾಳೆ. 78 ವರ್ಷದ ನಿವೃತ್ತ ರೈತ ಅಜ್ಜನನ್ನು 3 ವರ್ಷ...

ತೀವ್ರ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವೃದ್ಧ-ಹೊಟ್ಟೆಯಲ್ಲಿ ಲೋಟ!!

newsics.com ಮಧ್ಯಪ್ರದೇಶ: ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವೃದ್ಧನ ಹೊಟ್ಟೆಯಲ್ಲಿ ಲೋಟ ಪತ್ತೆಯಾಗಿದೆ. ವೃದ್ಧನನನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಅಲ್ಲಿನ ವೈದ್ಯರು ಆತನಿಗೆ ಕೆಲವು ಪರೀಕ್ಷೆಗಳನ್ನು ಮಾಡಿದರು. ವರದಿಗಳನ್ನು ಪರಿಶೀಲಿಸಿದ ವೈದ್ಯರು ಬೆಚ್ಚಿಬಿದಿದ್ದಾರೆ. ವೃದ್ಧನ ಹೊಟ್ಟೆಯಲ್ಲಿ...

ಸಂಸ್ಕೃತ ಕ್ರಿಕೆಟ್ ಕಾಮೆಂಟರಿ-ಪ್ರಧಾನಿ ಮೋದಿ ಮನಗೆದ್ದ ಗಲ್ಲಿ ಕ್ರಿಕೆಟ್!

newsics.com ನವದೆಹಲಿ : ಗಲ್ಲಿ ಕ್ರಿಕೆಟ್ ಆಟದ ಬಗ್ಗೆ ವ್ಯಕ್ತಿಯೊಬ್ಬರು ಸಂಸ್ಕೃತದಲ್ಲಿ ಕಾಮೆಂಟರಿ ನೀಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಗಮನ ಸೆಳೆದಿದೆ. ಸೋಶಿಯಲ್‌ ಮೀಡಿಯಾದಲ್ಲಿ  ವೈರಲ್‌ ಆಗಿರುವ...
- Advertisement -
error: Content is protected !!