Sunday, December 5, 2021

ರಾಜ್ಯ ಸಾಂಕ್ರಾಮಿಕ ಕಾಯಿಲೆ ಪಟ್ಟಿಗೆ ಕೊರೋನಾ ಸೇರ್ಪಡೆ

Follow Us

ಬೆಂಗಳೂರು:  ಕೊರೋನಾ ವೈರಸ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ 1897ರ ಕರ್ನಾಟಕ ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ 1897ರ ಅನ್ವಯ ಕೋವಿಡ್ -19 ಅನ್ನು ರಾಜ್ಯದ ಸಾಂಕ್ರಾಮಿಕ ಕಾಯಿಲೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಈ ಕಾಯ್ದೆಯ 2,3, ಹಾಗೂ 4ನೇ ಸೆಕ್ಷನ್ ಗಳು ರಾಜ್ಯ ಸರ್ಕಾರಕ್ಕೆ ಸಾಂಕ್ರಾಮಿಕ ಕಾಯಿಲೆ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು, ಸಾರ್ವಜನಿಕರಿಗೆ ಅರಿವು ಒದಗಿಸುವ ಅವಕಾಶ ಕಲ್ಪಿಸುತ್ತದೆ. ಈ ಸಂಬಂಧ ಅಗತ್ಯ ನಿಯಮಗಳನ್ನು ರೂಪಿಸಲು ಆರೋಗ್ಯಾಧಿಕಾರಿಗಳಿಗೆ, ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಅವಕಾಶ ಕಲ್ಪಿಸುತ್ತದೆ.

ಈ ಕಾಯ್ದೆ ಉಲ್ಲಂಘಿಸಿರುವವರಿಗೆ ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!