ಬೆಂಗಳೂರು: ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕೆಲವೆಡೆ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಅರಬ್ಬೀ ಸಮುದ್ರ ಹಾಗೂ ಹಿಂದೂ ಮಹಾಸಾಗರದ ಮಧ್ಯೆ ವಾಯುಭಾರ ಕುಸಿತ ಉಂಟಾಗಿದ್ದು, ಬೆಂಗಳೂರೂ ಸೇರಿ ರಾಜ್ಯದ ಕೆಲವೆಡೆ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ರಾತ್ರಿಯಿಂದ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ 5 ರಿಂದಲೇ ನಿರಂತರ ತುಂತುರು ಮಳೆ ಸುರಿಯುತ್ತಿದೆ.ಮೆಕ್ಕೆ ಜೋಳ, ರಾಗಿ, ಭತ್ತ ಮತ್ತು ಅಡಕೆ ಕೊಯ್ಲು ಸಮಯದಲ್ಲಿ ಮಳೆ ಹಿಡಿದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.
ಮತ್ತಷ್ಟು ಸುದ್ದಿಗಳು
ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್ ಗಾಂಧಿ
newsics.com
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ.
ಈಗ ಕರ್ನಾಟಕ ವಿಧಾನಸಭಾ ಚುನಾವಣೆ...
ಈ ಬಾರಿ ಕಾಂಗ್ರೆಸ್ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ
newsics.com
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...
8,42,811 SSLC ವಿದ್ಯಾರ್ಥಿಗಳು ಈ ಭಾರಿ ಪರೀಕ್ಷೆ ಬರೆಯಲಿದ್ದಾರೆ!
ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರದಿಂದ ಏ.15 ರವರೆಗೆ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. 3,305 ಪರೀಕ್ಷಾ...
ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸಿಗಲಿದೆ ಮಾಸಿಕ ₹ 2,000 ರೂ!
newsics.com
ಪುದುಚೇರಿ: ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪುದುಚೇರಿಯಲ್ಲಿ ಮಾಸಿಕ ₹ 2,000 ನೀಡಲಿದೆ.
ಕೋವಿಡ್-19 ನಿಂದಾಗಿ ಪೋಷಕರು, ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಪುದುಚೇರಿ ಸರ್ಕಾರವು ತಿಂಗಳಿಗೆ ₹ 2,000 ಆರ್ಥಿಕ ನೆರವು...
ಚುನಾವಣೆ ಘೋಷಣೆ ಬೆನ್ನಲ್ಲೇ ಐಎಎಸ್ ಅಧಿಕಾರಿಗಳ ವರ್ಗಾವಣೆ
Newsics.Com
ಬೆಂಗಳೂರು: ರಾಜ್ಯ ವಿಧಾನಸಬೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ 6 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯದ 224...
LGBTQ ವಿವಾಹ ಮಾನ್ಯ ಮಾಡುವಂತೆ ಪ್ರಧಾನಿಗೆ ವಿಡಿಯೋ ಮನವಿ
newsics.com
ಬೆಂಗಳೂರು: ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸುವಂತೆ ಬೆಂಗಳೂರಿನ ಸಯಂತಿಕಾ ಮಜುಂದಾರ್ ಮತ್ತು ನಿಕಿತಾ ಪ್ರಕಾಶ್ ದಂಪತಿಗಳು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಡಿಯೋ ಮೂಲಕ ಬಹಿರಂಗ ವಿನಂತಿ ಸಲ್ಲಿಸಿದ್ದಾರೆ.
"ಸೆಕ್ಷನ್ 377 ಅನ್ನು...
ಬಳ್ಳಾರಿ ಮಹಾನಗರ ಪಾಲಿಕೆಗೆ 23 ವರ್ಷದ ಯುವತಿ ಮೇಯರ್
newsics.com
ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ 23 ವರ್ಷದ ಡಿ. ತ್ರಿವೇಣಿ ಆಯ್ಕೆಯಾಗಿದ್ದು, ರಾಜ್ಯದಲ್ಲೇ ಅತಿ ಕಿರಿಯ ಪ್ರಾಯದ ಮೇಯರ್ ಎಂಬ...
ಕಾರಿನಲ್ಲಿ ಮಲಗಿದ್ದ ಅಪರಿಚಿತ ಭಿಕ್ಷುಕ ಸಾವು
newscics.com
ಬೆಂಗಳೂರು: ಕಾರಿನಲ್ಲಿ ಮಲಗಿದ್ದ ಭಿಕ್ಷುಕನೋರ್ವ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕಾರಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಸ್ಥಳೀಯರು...
vertical
Latest News
ಪಾಸ್ವರ್ಡ್ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!
newsics.com
ಬಿಹಾರ: ಪಾಸ್ವರ್ಡ್ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...
Home