ಬೆಂಗಳೂರು: ನಾಸಾದ ನಿವೃತ್ತ ವಿಜ್ಞಾನಿ, ಖ್ಯಾತ ಲೇಖಕ, ಭಾರತಶಾಸ್ತ್ರ (ಇಂಡಾಲಜಿ) ತಜ್ಞ ಡಾ. ನವರತ್ನ ಎಸ್. ರಾಜಾರಾಮ್ (76) ಬುಧವಾರ ಬಸವನಗುಡಿ ಸ್ವಗೃಹದಲ್ಲಿ ನಿಧನರಾದರು. ಅವರು ತಮ್ಮ ‘ವೈಸ್ ಆಫ್ ಇಂಡಿಯಾ’ ಪ್ರಕಟಣೆ ಮೂಲಕ ಹೆಚ್ಚು ಪ್ರಸಿದ್ಧರಾಗಿದ್ದರು.
ಮತ್ತಷ್ಟು ಸುದ್ದಿಗಳು
ಫ್ರೀ ಎಜುಕೇಷನ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ 18 ಕೋಟಿ ರೂ. ಪಂಗನಾಮ
newsics.com
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ...
ಚಾಮರಾಜನಗರ ಬಳಿ ಲಘು ವಿಮಾನ ಪತನ
newsics.com
ಚಾಮರಾಜನಗರ: ಇಲ್ಲಿನ ಎಚ್. ಮೂಕಳ್ಳಿ ಬಳಿ ಲಘು ವಿಮಾನವೊಂದು ಗುರುವಾರ ಪತನಗೊಂಡಿದೆ.
ವಿಮಾನದಲ್ಲಿದ್ದ ಇಬ್ಬರು ಪ್ಯಾರಾಚೂಟ್ ಬಳಸಿ ಜಿಗಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳದುಬಂದಿದೆ.
ಬಿದ್ದ ರಭಸಕ್ಕೆ ವಿಮಾನ ಛಿದ್ರ ಛಿದ್ರವಾಗಿದ್ದು, ಅದರ ಬಿಡಿ...
ಸಿಎಂ ಸಿದ್ದರಾಮಯ್ಯಗೆ ಮುಖ್ಯ ಸಲಹೆಗಾರನಾಗಿ ಸುನೀಲ್ ಕನುಗೋಳು ನೇಮಕ
newsics.com
ಬೆಂಗಳೂರು: ಕಾಂಗ್ರೆಸ್ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ...
ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಮುಂದುವರಿಕೆ
newsics.com
ಬೆಂಗಳೂರು: ಕರ್ನಾಟಕದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದು (ಜೂನ್ 1) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಭಾರಿ ಮಳೆಯಾಗುವ ಸಂಭವ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು,...
ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ
newsics.com
ಬೆಂಗಳೂರು: ಇಂದು ಚಿನ್ನದ ಬೆಲೆ ಏರಿಕೆ ಕಂಡಿದೆ. ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯ ಮತ್ತು ಹೊರರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ತುಟ್ಟಿಯಾಗಿದೆ.
10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ಇಂದು...
ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ಗೆ ಹೆಚ್ಚುವರಿ ಖಾತೆ ಹಂಚಿಕೆ
newsics.com
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ.ಪಾಟೀಲ್ ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಜೊತೆಗೆ...
ಲೋಕಾಯುಕ್ತ ಅಧಿಕಾರಿಗಳ ದಾಳಿ; ಜಿಂಕೆ ಕೊಂಬುಸಹೊತ 4.75 ಕೋಟಿ ರೂ. ಆಸ್ತಿ ಪತ್ತೆ
newsics.com
ಹಾವೇರಿ: ಹಾವೇರಿ ಕೇಂದ್ರ ಎಂಜಿನಿಯರ್ ವಾಗೀಶ್ ಶೆಟ್ಟರ್ ಮನೆಯಲ್ಲಿ ಜಿಂಕೆ ಕೊಂಬು ಸಮೇತ ಒಟ್ಟು 4.75 ಕೋಟಿ ರೂ. ಆಸ್ತಿ ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಪತ್ತೆಯಾಗಿದೆ.
ರಾಣೇಬೆನ್ನೂರು ನಗರದಲ್ಲಿರುವ ವಾಗೀಶ್ ಶೆಟ್ಟರ ಮನೆ ಹಾಗೂ...
21 ಸಾವಿರ ಸರ್ಕಾರಿ ನೌಕರರ ಬಳಿ ಇದೆ ಬಿಪಿಎಲ್ ಕಾರ್ಡ್; 11 ಕೋಟಿ ದಂಡ
newsics.com
ಬೆಂಗಳೂರು: 21 ಸಾವಿರ ಸರ್ಕಾರಿ ನೌಕರರ ಬಳಿ ಇದೆ ಬಿಪಿಎಲ್ ಕಾರ್ಡ್ ಇರುವುದನ್ನು ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಪತ್ತೆ ಹಚ್ಚಿದೆ. 4.6 ಲಕ್ಷ ನಕಲಿ ಬಿಪಿಎಲ್...
vertical
Latest News
ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ
newsics.com
ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ
ಲಖನ್ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್...
Home
ಫ್ರೀ ಎಜುಕೇಷನ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ 18 ಕೋಟಿ ರೂ. ಪಂಗನಾಮ
newsics.com
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ...
Home
ಚಾಮರಾಜನಗರ ಬಳಿ ಲಘು ವಿಮಾನ ಪತನ
NEWSICS -