Wednesday, July 6, 2022

ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ ಕರೆ

Follow Us

ಶಿವಮೊಗ್ಗ: ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟದ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ. ಆದರೆ ಈ ಸಂಬಂಧ ಇದುವರೆಗೂ ಅಧಿಕೃತ ದೂರು ದಾಖಲಾಗಿಲ್ಲ. ತಮಿಳು ಭಾಷೆಯಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಸಿಎಎ ವಿಷಯದಲ್ಲಿ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದಂತೆ ತಾಕೀತು ಮಾಡಿದ್ದ ಎಂದು ಹೇಳಲಾಗಿದೆ. ಈಶ್ವರಪ್ಪ ಅವರ ಆಪ್ತ ಸಹಾಯಕ ಈ ಕರೆ ಸ್ವೀಕರಿಸಿದ್ದು, ಇಂದು ಅಧಿಕೃತವಾಗಿ ದೂರು ನೀಡುವ ಸಾಧ್ಯತೆಯಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!